ಬೆಂಗಳೂರು: ನಾಣ್ಯಗಳಿಂದಲೇ ನಿರ್ಮಾಣವಾದ ಶ್ರೀರಾಮಮಂದಿರ ಕಲಾಕೃತಿ ಉದ್ಘಾಟನೆ
ಬೆಂಗಳೂರು,ಫೆಬ್ರವರಿ 25: ರಾಷ್ಟ್ರಧರ್ಮ ಸಂಸ್ಥೆಯು ನಾಣ್ಯಗಳಿಂದಲೇ ನಿರ್ಮಾಣಮಾಡಲಾಗಿರುವ ಶ್ರೀರಾಮ ಮಂದಿರ ಕಲಾಕೃತಿಯನ್ನು ಪ್ರದರ್ಶಿಸುತ್ತಿದೆ.
Recommended Video
ಅದರ ಉದ್ಘಾಟನಾ ಕಾರ್ಯಕ್ರಮ ಇಂದು ನೆರವೇರಲಿದೆ. ಲಾಲ್ಬಾಗ್ನ ಪಶ್ಚಿಮ ದ್ವಾರದಲ್ಲಿರುವ ಅನಂತವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.ಐದುನೂರು ವರ್ಷಗಳ ಹೋರಾಟದಲ್ಲಿ ಕೊನೆಗೂ ಜಯ ಸಾಧಿಸಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳುತ್ತಿದೆ.
ರಾಮ ಭಕ್ತರು ಜನವರಿ 15 ರಿಂದ ಇಡೀ ದೇಶಾದ್ಯಂತ ಸಂಚರಿಸಿ ನಿಧಿ ಸಮರ್ಪಣ ಅಭಿಯಾನವನ್ನು ನಡೆಸಿ, 1400 ಕೋಟಿ ರೂ ಸಂಗ್ರಹಿಸಿ ಟ್ರಸ್ಟ್ಗೆ ಒಪ್ಪಿಸಿದ್ದಾರೆ.ಇದರ ಗೌರವಾರ್ಥವಾಗಿ ಟ್ರಸ್ಟ್ ನಾಣ್ಯಗಳಿಂದ ಶ್ರೀ ರಾಮಮಂದಿರ ಕಲಾಕೃತಿಯನ್ನು ನಿರ್ಮಿಸಿದೆ ಅದು 30/40 ಅಡಿಯದ್ದಾಗಿದೆ.

ಒಟ್ಟು 2 ಲಕ್ಷ ನಾಣ್ಯಗಳನ್ನು ಸಂಗ್ರಹಿಸಿ ಕಲಾಕೃತಿ ನಿರ್ಮಿಸಲಾಗಿದೆ, ಫೆಬ್ರವರಿ 27ರವರೆಗೂ ಕಲಾಕೃತಿಯನ್ನು ವೀಕ್ಷಿಸಬಹುದಾಗಿದೆ.ಇಂದು ಸಂಜೆ 5.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಪೇಜಾವರ ಶ್ರೀಗಳು,ಸಂಸದ ತೇಜಸ್ವಿ ಸೂರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications