ಸಂಗೀತ ಕಲಿಸಿ ನಿರಂತರ ಅತ್ಯಾಚಾರ ಎಸಗಿದ ಫೇಸ್‌ಬುಕ್ ಫ್ರೆಂಡ್

ಬೆಂಗಳೂರು, ನವೆಂಬರ್ 27: ಸಂಗೀತ ಪಾಠ ಮಾಡುವ ನೆಪದಲ್ಲಿ ಫೇಸ್‌ಬುಕ್ ಗೆಳತಿಗೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗ ಬಂದಿದೆ.

ಸಂಗೀತ ಕಲಿಸಿಕೊಡುತ್ತೇನೆ ಎಂದು ಫೇಸ್‌ಬುಕ್ ಗೆಳತಿಗೆ ಹೇಳಿ ಸಲುಗೆಯಿಂದ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿದ ಯುವಕನ ವಿರುದ್ಧ ದೂರು ದಾಖಲಾಗಿದೆ.

ಮೈಸೂರು ರಸ್ತೆ ಬ್ಯಾಟರಾಯನಪುರದ 24 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಉಲ್ಲಾಳ ಉಪನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕರಣ್ ಮಹದೇವ್ ಎನ್ನುವವರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Rape allegations against Facebook friend who taught music too

ಮಂಜುನಾಥ್ ಎರಡು ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ಕರಣ್ , ತನ್ನ ಮನೆಯಲ್ಲಿ ಸ್ಟುಡಿಯೋ ಇದೆ, ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುತ್ತೇನೆ ಎಂದು ಮನೆಗೆ ಕರೆಸಿಕೊಂಡಿದ್ದ, ಅತ್ಯಾಚಾರ ಎಸಗಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದ ಬಳಿಕ ಪದೇ ಪದೇ ಮನೆಗೆ ಕರೆಸಿಕೊಂಡು ಅತ್ಯಾಚಾರ ವೆಸಗುತ್ತಿದ್ದ.

ಇದರ ವಿರುದ್ಧ ಮಾತನಾಡಿದ್ದಕ್ಕೆ ವಿಡಿಯೋವನ್ನು ತೋರಿಸಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಬಳಿಕ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದೇನೆ, ಆತನನ್ನು ದಯವಿಟ್ಟು ಬಂಧಿಸಿ ಅವನ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಯುವತಿ ಮನವಿ ಮಾಡಿದ್ದಾಳೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+