• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ರೇಣುಕಾಚಾರ್ಯ ಪ್ರಶ್ನೆ

|

ಬೆಂಗಳೂರು, ಜೂನ್ 10: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಗೆ ಶಾಸಕ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರ ವಿರುದ್ಧ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಲಾಕ್‌ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಮಾರಾಟವಾದ ಬಿಸ್ಕತ್| Parle G biscuit register Highest sale in Lockdown

   ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅವಕಾಶ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಅಸಮಾಧಾನ ಹೊರ ಹಾಕಿದ್ದರು. ಈ ಬಗ್ಗೆ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

   ನನ್ನ ಎದೆ ಬಗೆದರೂ ಯಡಿಯೂರಪ್ಪ ಇದ್ದಾರೆ, ಬಗೆದು ತೋರಿಸ್ಲಾ?

   ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ ಖಾರವಾಗಿ ಡಿಕೆ ಶಿವಕುಮಾರ್‌ರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೊರೊನಾ ಸೋಂಕು ಹರಡುತ್ತಿರುವ ಈ ಸಮಯದಲ್ಲಿ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡಲು ಆಗುವುದಿಲ್ಲ. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.

   ಮುಂದಿನ ದಿನದಲ್ಲಿ ನಮ್ಮದೇ ಸರ್ಕಾರ ಬರುತ್ತದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇದ್ದಾರೆ ಎಂದು ಡಿಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯಗೆ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

   ಕೆಲ ದಿನಗಳ ಹಿಂದೆ ದಾವಣಗೆರೆಯಲ್ಲಿ ಈ ಬಗ್ಗೆ ಮಾತನಾಡಿದ್ದ ರೇಣುಕಾಚಾರ್ಯ ಅಲ್ಲಿಯೂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಳಿ ನಡೆಸಿದ್ದರು.

   English summary
   MLA Renukacharya quotations opposition party leader Siddaramaiah and KPCC president DK Shivakumar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X