ಮೈಸೂರು ರಸ್ತೆಯಲ್ಲಿ ಮೂರು ದಿನ ಸಂಚಾರ ಮಾರ್ಗ ಬದಲು

Recommended Video

      ಬೆಂಗಳೂರಿನ ಮೈಸೂರು ರಸ್ತೆ ಮೂರು ದಿನಗಳು, ಮಾರ್ಚ್ 25ರಿಂದ 27ರವರೆಗೆ ಬಂದ್ | Oneindia Kannada

      ಬೆಂಗಳೂರು, ಮಾರ್ಚ್ 24: ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯಸ್ವಾಮಿ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಿಮಿತ್ತ ಮಾ.25ರಿಂದ 27ರವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

      ಮೈಸೂರು ರಸ್ತೆ , ಸಿರ್ಸಿ ಸರ್ಕಲ್ ಕಡೆಯಿಂದ ಬರುವ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು, ಟಿಂಬರ್ ಯಾರ್ಡ್ ಬಡಾವಣೆ ಮೂಲಕ ಮುನೇಶ್ವರ ಬ್ಲಾಕ್, 50 ಅಡಿ ರಸ್ತೆಯಲ್ಲಿ ಪ್ರವೇಶಿಸಿ ರಿಂಗ್ ರಸ್ತೆ ಮೂಲಕ ಮೈಸೂರು ರಸ್ತೆ ಕಡೆಗೆ ಸಂಚರಿಸಬೇಕು.

      ಮೈಸೂರು ಕಡೆಯಿಂದ ಬರುವ ವಾಹನಗಳು ಕಿಂಕೋ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಹೊಸದಾಗಿ ನಿರ್ಮಿಸಿರುವ ಸೇತುವೆ ಮೇಲೆ ಸಂಚರಿಸಿ ಬಾಪೂಜಿನಗರದ ಜಂಕ್ಷನ್ ಮೂಲಕ ನಗಹರ ಪ್ರವೇಶಿಸಬೇಕು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

      Road diversion in Mysuru road near Gali anjaneya temple

      ಎಲ್ಲೆಲ್ಲಿ ಸಂಚಾರ ನಿಷೇಧ: ಮಾ.25ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ, 26ರ ಬೆಳಗ್ಗೆ 8ರಿಂದ 27ರ ಬೆಳಗ್ಗೆ 10ರವರೆಗೆ ಹೊಸಗುಡ್ಡದಹಳ್ಳಿ ಜಂಕ್ಷನ್‌ ನಿಂದ ಕಿಂಕೋ ಜಂಕ್ಷನ್ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ನಗರಕ್ಕೆ ಆಗಮಿಸುವ ಭಾರಿ ವಾಹನಗಳು ಮೈಸೂರು ರಸ್ತೆಯ ರಿಂಗ್ ರಸ್ತೆ ಬಳಿ ಎಡ ತಿರುವು ಪಡೆದು ಸಂಚರಿಸಲು ಸೂಚಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+