ಗೂಂಡಾ ಕಾಯ್ದೆ ಅಡಿ ರೌಡಿ ಶೀಟರ್ ರಾಜಾದೊರೈ ಸೆರೆ
ಬೆಂಗಳೂರು, ಮಾರ್ಚ್ 12: ಬೈಯ್ಯಪ್ಪನಹಳ್ಳಿ ರೌಡಿ ಶೀಟರ್ ರಾಜುದೊರೈ ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ಸಾರ್ವಜನಿಕರ ನೆಮ್ಮದಿ ಹಾಳು ಮಾಡುತ್ತಿದ್ದ ರಾಜುದೊರೈ ವಿರುದ್ಧ ಕೊಲೆಯತ್ನ ಸೇರಿದಂತೆ ಹಲವು ಅಪರಾಧಗಳು ದಾಖಲಾಗಿದ್ದವು. ಮಾತ್ರವಲ್ಲ ಇವನು ಸಾರ್ವಜನಿಕರ ನೆಮ್ಮದಿ ಹಾಳು ಮಾಡುತ್ತಿದ್ದ.
ಬೈಯಪ್ಪನಹಳ್ಳಿಯ ಬೈರಪ್ಪ ಗಾರ್ಡನ್ ನಿವಾಸಿ ರಾಜಾದೊರೆಗೆ ಇನ್ನೂ 25 ವರ್ಷ. ಆಗಲೇ ಹದಿನೇಳು ಕ್ರಿಮಿನಲ್ ಕೃತ್ಯಗಳನ್ನು ಎಸಗಿದ್ದಾನೆ. ಆರು ಕೊಲೆಯತ್ನ ಪ್ರಕರಣ, ಡಕಾಯಿತು, ದೊಂಬಿ, ಸಾರ್ವಜನಿಕ ಸೇವೆಗೆ ಅಡ್ಡಿ ಪಡಿಸುವುದು, ಎಸ್ ಸಿ ಎಸ್ ಟಿ ಸಮುದಾಯದ ಜನಾಂಗಕ್ಕೆ ನಿಂದನೆ ಮಾಡುವ ಹಲವಾರು ಅಪರಾಧ ಕೃತ್ಯ ಎಸಗುತ್ತಿದ್ದ. ಈತನ ವಿರುದ್ಧ ರೌಡಿ ಖಾತೆ ತೆರೆದು ಬೈಯಪ್ಪನಹಳ್ಳೀ ಪೊಲೀಸರು ಬಂಧಿಸದ್ದರು.

Recommended Video
ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿ ಮತ್ತೆ ಅದೇ ಕೃತ್ಯಗಳನ್ನು ಮುಂದುವರೆಸಿ ಸಮಾಜದ ಶಾಂತಿಗೆ ಧಕ್ಕೆ ತರುತ್ತಿದ್ದ. ಇದೀಗ ಈತನ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸು ದಾಖಲಿಸಲಾಗಿದೆ. ಇಷ್ಟಾಗಿಯೂ ಈತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಈತನ ಕೃತ್ಯಗಳನ್ನು ಸಾಮಾನ್ಯ ಕಾನೂನಿನಲ್ಲಿ ಹತ್ತಿಕ್ಕಲು ಆಗದ ಕಾರಣ ಗೂಂಡಾ ಕಾಯ್ದೆ ಅಡಿ ಕೇಸು ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications