ಸ್ವರ್ಣ ಭಾರತಿ ಸಹಕಾರ ಬ್ಯಾಂಕಿಗೆ 1.05 ಕೋಟಿ ರೂ. ಲಾಭ

ಸ್ವರ್ಣ ಭಾರತಿ ಸಹಕಾರ ಬ್ಯಾಂಕ್ 2016-17ನೇ ವರ್ಷದಲ್ಲಿ 1.05 ಕೋಟಿ ಲಾಭ ಗಳಿಸಿದೆ. 2.00 ಕೋಟಿ ರೂಪಾಯಿಗಳಿಗೂ ಅಧಿಕ ಶೇರು ಬಂಡವಾಳ ಹೊಂದಿರುವ ಬ್ಯಾಂಕ್, 53 ಕೋಟಿ ರೂಪಾಯಿಗಳಿಗೂ ಅಧಿಕ ಠೇವಣಿ ಹೊಂದಿದೆ.

ಬೆಂಗಳೂರು, ಮೇ 16: ರಾಜ್ಯದ ಸಹಕಾರ ಬ್ಯಾಂಕುಗಳಲ್ಲಿ ವರ್ಷದಿಂದ ವರ್ಷಕ್ಕೆ ಆರ್ಥಿಕ ಪ್ರಗತಿ ಕಾಣುತ್ತಾ ಬಂದಿರುವ ಸ್ವರ್ಣ ಭಾರತಿ ಸಹಕಾರ ಬ್ಯಾಂಕ್ 2016-17 ನೇ ಸಾಲಿನಲ್ಲಿ ರೂ. 1.05 ಕೋಟಿಗೂ ಮೀರಿ ಲಾಭವನ್ನು ಗಳಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ.

ಪ್ರಸ್ತುತ 6000ಕ್ಕೂ ಮೇಲ್ಪಟ್ಟು ಸದಸ್ಯರನ್ನು ಹೊಂದಿರುವ ಬ್ಯಾಂಕ್ ಬೆಂಗಳೂರು ನಗರದಲ್ಲಿ ಗ್ರಾಹಕರ ನೆಚ್ಚಿನ ಸಹಕಾರ ಬ್ಯಾಂಕುಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2.00 ಕೋಟಿ ರೂಪಾಯಿಗಳಿಗೂ ಅಧಿಕ ಶೇರು ಬಂಡವಾಳ ಹೊಂದಿದ್ದು, 53 ಕೋಟಿ ರೂಪಾಯಿಗಳಿಗೂ ಅಧಿಕ ಠೇವಣಿ ಹೊಂದಿದೆ.

 Rs 1.05 crore profit to Swarna Bharathi Co-operative Bank in 2016

ನೋಟು ಅಮಾನ್ಯೀಕರಣ ಸಂದರ್ಭದಲ್ಲೂ ಬ್ಯಾಂಕು ಉತ್ತಮ ಕೆಲಸ ನಿರ್ವಹಿಸಿದ್ದು ಪರಿಣಾಮ ಒಟ್ಟಾರೆ ಬ್ಯಾಂಕಿನ ವ್ಯವಹಾರ ಶೇ. 40 ರಿಂದ 45 ರಷ್ಟು ಹೆಚ್ಚಳವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+