ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಸೇವೆ: ಅನುಮತಿಯೊಂದೇ ಇನ್ನೂ ಬಾಕಿ

|
Google Oneindia Kannada News

ಬೆಂಗಳೂರು, ನವೆಂಬರ್ 7: ಬೆಂಗಳೂರಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ಕುರಿತು ರಾಜ್ಯ ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ದೀಪಾವಳಿ ವಿಶೇಷ ಪುರವಣಿ

ಸಾರಿಗೆ ಇಲಾಖೆ ರಚಿಸಿರುವ ಸಮಿತಿಯ ಶಿಫಾರಸ್ಸು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿಎಂ ವಿಜಯಶಂಕರ್ ತಿಳಿಸಿದ್ದಾರೆ. ವಿಧಿ ಎಂಬ ಸಂಸ್ಥೆ ತಯಾರಿಸಿದ್ದ ಬೆಂಗಳೂರಲ್ಲಿ ಸಮರ್ಥ ಹಾಗೂ ಸುಸ್ಥಿರ ಸಾರಿಗೆ ವ್ಯವಸ್ಥೆ ವರದಿ ಕುರಿತು ಚರ್ಚೆ ನಡೆಸಿದ್ದ ಸಾರಿಗೆ ಇಲಾಖೆ, ನಗರದಲ್ಲಿ ಬೈಕ್ ಟ್ಯಾಕ್ಸಿ ಯೋಜನೆ ಜಾರಿಗೊಳಿಸುವುದರ ಕುರಿತಂತೆ ಸಮಿತಿ ರಚಿಸಿತ್ತು.

ಬೆಂಗಳೂರು: ಪಾಡ್‌ ಟ್ಯಾಕ್ಸಿ ಯೋಜನೆಗೆ ಆರಂಭದಲ್ಲೇ ಗ್ರಹಣಬೆಂಗಳೂರು: ಪಾಡ್‌ ಟ್ಯಾಕ್ಸಿ ಯೋಜನೆಗೆ ಆರಂಭದಲ್ಲೇ ಗ್ರಹಣ

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ಸಮಿತಿಯಲ್ಲಿ ಸಾರಿಗೆ ಆಯುಕ್ತರು, ಬಿಎಂಟಿಸಿ ಎಂಡಿ, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಲ್ಟ್ ನಿರ್ದೇಶಕರು, ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಹಾಗೂ ವಿಧಿ ಸಂಸ್ಥೆಯ ಸದಸ್ಯರೊಬ್ಬರು ಪ್ರತಿನಿಧಿಯಾಗಿರುತ್ತಾರೆ.

 ಸಂಚಾರ ದಟ್ಟಣೆ ಕಡಿಮೆ ಮಾಡುವ ಪಾಡ್‌ ಟ್ಯಾಕ್ಸಿಗೆ ಒಪ್ಪಿಗೆ ಸಿಗುತ್ತಾ? ಸಂಚಾರ ದಟ್ಟಣೆ ಕಡಿಮೆ ಮಾಡುವ ಪಾಡ್‌ ಟ್ಯಾಕ್ಸಿಗೆ ಒಪ್ಪಿಗೆ ಸಿಗುತ್ತಾ?

RTA expects nod for bike taxi services soon in Bengaluru

ಅಪ್ಲಿಕೇಷನ್ ಆಧಾರಿತ ಟ್ಯಾಕ್ಸಿ ಆಟೋ ಸೇರಿ ವಾಣಿಜ್ಯ ವಾಹನಗಳ ಮೇಲೆ ಜಾಹಿರಾತುಗಳಿಗೆ ಕಡಿವಾಣ ಹಾಕಲು ಉಪಸಮಿತಿಯೊಂದನ್ನು ರಚಿಸಲು ಆರ್‌ಟಿಎ ನಿರ್ಧರಿಸಿದೆ. ವಾಹನ ಚಾಲಕರಿಗೆ ಚಾಲನೆ ವೇಳೆ ಅಡ್ಡಿ ಪಡಿಸಿದಂತಹ ಜಾಹಿರಾತು, ಆತ್ರ ಮುಂತಾದವುಗಳ ಬಗ್ಗೆ ಪ್ರತ್ಯೇಕ ನೀತಿ ಜಾರಿಯಾಗಲಿದೆ.

English summary
Road Transport Authority expecting nod from state government for bike taxi services soon in Bengaluru city. The service is expected to commence in a month or two.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X