ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಲಂಕೇಶ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಾಸ್ಯಾಸ್ಪದ: ಸನಾತನ ಸಂಸ್ಥೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 4: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆ ಪ್ರಕಟಿಸಿದ ಕೃತಿಯನ್ನು ಓದಿ ಹಂತಕರು ಹತ್ಯೆಗೈದಿದ್ದಾರೆ ಎಂದು ಎಸ್‌ಐಟಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಸನಾತನ ಸಂಸ್ಥೆ ಆರೋಪಿಸಿದೆ.

ಗೌರಿ ಹತ್ಯೆ ಆರೋಪಿಗಳು ಯಾರ್ಯಾರು? ಕೊಲೆಯಲ್ಲಿ ಅವರ ಪಾತ್ರ ಏನು? ಗೌರಿ ಹತ್ಯೆ ಆರೋಪಿಗಳು ಯಾರ್ಯಾರು? ಕೊಲೆಯಲ್ಲಿ ಅವರ ಪಾತ್ರ ಏನು?

ಈ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ನಡೆಸುತ್ತಿರುವ ತನಿಖೆಗೆ ಯಾವುದೇ ಹುರುಳಿಲ್ಲ ಎಂದು ಸನಾತನ ಸಂಸ್ಥೆ ವಾಗ್ದಾಳಿ ನಡೆಸಿದೆ.

ಗೌರಿ ಹತ್ಯೆ ಆರೋಪಿಗಳೇ ಕಲಬುರ್ಗಿ, ಪಾನ್ಸರೆ, ದಾಬೋಲ್ಕರ್‌ ಕೊಲೆಗಾರರು! ಗೌರಿ ಹತ್ಯೆ ಆರೋಪಿಗಳೇ ಕಲಬುರ್ಗಿ, ಪಾನ್ಸರೆ, ದಾಬೋಲ್ಕರ್‌ ಕೊಲೆಗಾರರು!

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ವಕ್ತಾರ ಚೇತನ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ಪ್ರೆಸ್‌ನೋಟ್ ಒಂದನ್ನು ನೀಡಿದೆ.

ಗೌರಿ ಹತ್ಯೆ: ಎಸ್‌ಐಟಿಯಿಂದ ಪುಣೆಯಲ್ಲಿ ಇಬ್ಬರು ಆರೋಪಿಗಳ ವಿಚಾರಣೆ ಗೌರಿ ಹತ್ಯೆ: ಎಸ್‌ಐಟಿಯಿಂದ ಪುಣೆಯಲ್ಲಿ ಇಬ್ಬರು ಆರೋಪಿಗಳ ವಿಚಾರಣೆ

Sanatana sanstha clarified it has no involvement in gauri murder case

ಅದರಲ್ಲಿ ಸನಾತನ ಸಂಸ್ಥೆ ಪ್ರಕಡಿಸಿದ ಕೃತಿ ಕ್ಷಾತ್ರಧರ್ಮ ಸಾಧನೆ ಹಂತಕರು ಓದಿದ್ದರು. ಅದರಿಂದಲೇ ಹತ್ಯೆ ಮಾಡಿದ್ದಾರೆ ಎಂದು ಎಸ್‌ಐಟಿ ಹೇಳಿಕೊಂಡಿದೆ ಇದು ಅತ್ಯಂತ ಹಾಸ್ಯಾಸ್ಪದ ಸನಾತನ ಸಂಸ್ಥೆ ಹಾಗೂ ಕೃತಿಗಳು ಹಾಗೂ ಸಿದ್ಧಾಂತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

English summary
Sanatana sanstha has been clarified that the ideology and publishings of Sanatana samstha has no way connected to Journalist Gauri lankesh murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X