Gandasi Nagaraj : ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಗಂಡಸಿ ನಾಗರಾಜ್ ಇನ್ನಿಲ್ಲ

ಬೆಂಗಳೂರು ಡಿಸೆಂಬರ್ 12: ಸ್ಯಾಂಡಲ್‌ವುಡ್‌ನ ಜನಪ್ರಿಯ ಕಾಸ್ಟ್ಯೂಮ್ ಡಿಸೈನರ್ ಮತ್ತು ಹಾಸ್ಯ ನಟ ಗಂಡಸಿ ನಾಗರಾಜ್ ಇಂದು ನಿಧನರಾಗಿದ್ದಾರೆ. ಅನಾರೊಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಗಂಡಸಿ ನಾಗರಾಜ್ ಕನ್ನಡದ 1,000 ಕ್ಕೂ ಹೆಚ್ಚು ಚಲನಚಿತ್ರಗಳ ನಟಿಸಿದ್ದಾರೆ.

ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಗುಂಡನ ಮದುವೆ, ರಾಯರ ಮಗ, ಹಬ್ಬ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಚಿತ್ರಗಳಲ್ಲಿ ನಟಿಸಿದ್ದರು. ಹಾಗೆಯೇ, ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಮಾಡುತ್ತಿದ್ದರು. ಅವರು ನಟಿಸಿದ ಪ್ರಮುಖ ಚಿತ್ರಗಳೆಂದರೆ ಸರ್ವರ್ ಸೋಮಣ್ಣ, ಬಂಡ ನನ್ನ ಗಂಡ, ಹಬ್ಬ, ಶ್ರೀ ಮಂಜುನಾಥ ಮತ್ತು ರಾಜ ಹುಲಿಯಲ್ಲಿ ಅವರು ಅಭಿನಯಿಸಿದ್ದಾರೆ. ಜೊತೆಗೆ ಕೆ3 ಚಿತ್ರದಲ್ಲಿ ಕೊನೆ ಬಾರಿಗೆ ಅವರು ನಟಿಸಿದ್ದರು.

Sandalwood popular comedian Gandasi Nagaraj is no more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+