ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು
Recommended Video
ಕಳೆದೆರಡು ದಿನದ ಹಿಂದೆ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಘಾತ | Oneindia Kannada
ಬೆಂಗಳೂರು, ಜೂನ್ 24: ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತವಾಗಿತ್ತು ಈ ಹಿನ್ನೆಲೆಯಲ್ಲಿ ಇಂದು ಆಂಜಿಯೋಗ್ರಾಂ ನಡೆಯಲಿರುವ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಚಂದ್ರು ಅವರು ಪ್ರಸ್ತುತ ಕಲರ್ಸ್ ವಾಹಿನಿಯಲ್ಲಿ ಬರುವ ಅಗ್ನಿಸಾಕ್ಷಿ ದಾರವಾಹಿಯಲ್ಲಿ ನಟಿಸುತ್ತಿದ್ದಾರೆ.












Click it and Unblock the Notifications