ಸರ್ಕಾರಕ್ಕೆ ಮತ್ತೆ ಹಿರಿಯ ಕಲಾವಿದರ ಮನವಿ
ಬೆಂಗಳೂರು, ಆ. 13: ಕೊರೊನಾ ವೈರಸ್‌ನಿಂದ ಜಾರಿಗೆ ಬಂದಿರುವ ಲಾಕ್‌ಡೌನ್‌ನಿಂದಾಗಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕನ್ನಡ ಚಿತ್ರರಂಗ ತೀವ್ರ ಸಂಕಷ್ಟಕ್ಕ ಗುರಿಯಾಗಿದೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಸೂಕ್ತ ಸಹಾಯ ಮಾಡುವಂತೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದರು.
Recommended Video
ಇದೇ ಹಿನ್ನೆಲೆಯಲ್ಲಿ 40 ಪೋಷಕ ಕಲಾವಿದರಿಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಅಲಿಯನ್ಸ್ ವಿಶ್ವವಿದ್ಯಾಲಯ ವತಿಯಿಂದ ಆರ್ಥಿಕ ನೆರವು ಕೊಡಿಸಿದ್ದಾರೆ. ಸಿನಿಮಾ ಹಾಗೂ ಕಿರುತೆರೆಯ ಸುಮಾರು 40 ಕಲಾವಿದರಿಗೆ ಅಲಿಯನ್ಸ್ ವಿಶ್ವವಿದ್ಯಾಲಯ ನೀಡಿದ ಹಣಕಾಸು ನೆರವಿನ ಜತೆಗೆ ಪ್ರಶಂಸನಾ ಪತ್ರವನ್ನು ನೀಡಿದರು. ತಮ್ಮ ನಟನೆಯ ಮೂಲಕ ಚಿತ್ರರಂಗದ ಹಿರಿಮೆಗೆ ಕಾರಣರಾದ ಕಲಾವಿದರಿಗೆ ನೆರವಾಗುತ್ತಿರುವ ವಿವಿಯನ್ನು ಅಭಿನಂದಿಸಿದರು.
60 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರು ಕೂಡ ಚಿತ್ರೀಕರಣದಲ್ಲಿ ಭಾಗವಹಿಸಿ ಜೀವನ ಸಾಗಿಸಲು ಅನುವು ಮಾಡಿಕೊಡುವಂತೆ ಇದೇ ವೇಳೆ ಕಲಾವಿದರು ಡಿಸಿಎಂ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಹಿರಿಯ ನಟಿಯರಾದ ಲಕ್ಷ್ಮಿದೇವಮ್ಮ, ಸುಲೋಚನಾ ರೈ, ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಹಾಗೂ ಸದಸ್ಯರಾದ ಬ್ಯಾಂಕ್ ಜನಾರ್ಧನ್, ವೆಂಕಟಾಚಲ, ಬಿರಾದಾರ್, ಆಡುಗೋಡಿ ಶ್ರೀನಿವಾಸ್, ಶೈಲಜಾ ಸೋಮಶೇಖರ್, ಭಾಗ್ಯಶ್ರೀ, ಸುರೇಶ್ ದಾವಣಗೆರೆ, ಭವ್ಯಶ್ರೀ, ಭಾಸ್ಕರ್, ಪುಷ್ಪಾ ಸ್ವಾಮಿ, ರಾಧಾ ರಾಮಚಂದ್ರ ಸೇರಿದಂತೆ ಸುಮಾರು 40 ಕಲಾವಿದರು ಹಾಜರಿದ್ದರು. ಗಣೇಶ ರಾವ್ ಹಾಜರಿದ್ದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications