ಕನ್ನಡ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೊನಾದಿಂದ ಸಾವು

ಬೆಂಗಳೂರು, ಜುಲೈ 18: ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್ ಗಂಗಾಧರಯ್(70) ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.

Recommended Video

      Corona ಹೋರಾಟದಲ್ಲಿ ಭಾರತ ಮುಖ್ಯ ಪಾತ್ರ | Oneindia Kannada

      ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ.ಉಸಿರಾಟದ ಸಮಸ್ಯೆ ಇದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

      ಪ್ರಸ್ತುತ ಜನಪ್ರಿಯ ಟಿವಿ ಧಾರಾವಾಹಿ "ಪ್ರೇಮಲೋಕ ದಲ್ಲಿ ಅಭಿನಯಿಸುತ್ತಿದ್ದ ಗಂಗಾಧರಯ್ಯನವರಿಗೆ ಶೂಟಿಂಗ್ ನಲ್ಲಿದ್ದಾಗಲೇ ಜ್ವರ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

      Senior Kannada Actor Hulivan Gangadharaiah Passes Away Due To COVID 19

      ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಗಂಗಾಧರಯ್ಯ ಸುಮಾರು 118 ಸಿನಿಮಾ ಮತ್ತು , 1500 ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಕುರಿಗಳು ಸರ್ ಕುರಿಗಳು, ನೀರ್ ದೋಸೆ, ಅಪ್ಪು, ಕ್ವಾಟ್ಲೆ ಸತೀಶ, ಕರ್ವ, ಶಬ್ದವೇಧಿ ಸೇರಿ ಅನೇಕ ಸಿನಿಮಾಗಳಲ್ಲಿ ಗಂಗಾಧರಯ್ಯ ಪೋಷಕ ಪಾತ್ರ ನಿರ್ವಹಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+