• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕನ್ನಡದ ಹಿರಿಯ ನಟ ಲೋಕನಾಥ್ ವಿಧಿವಶ

|
   ಕನ್ನಡದ ಹಿರಿಯ ನಟ ಲೋಕನಾಥ್ ವಿಧಿವಶ | Oneindia Kannada

   ಬೆಂಗಳೂರು, ಡಿಸೆಂಬರ್ 31: ಕನ್ನಡ ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಭಾನುವಾರ ತಡರಾತ್ರಿ ವಿಧಿವಶರಾಗಿದ್ದಾರೆ.

   ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 90 ವರ್ಷ ವಯಸ್ಸಾಗಿತ್ತು.

   'ಸಂಸ್ಕಾರ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಲೋಕನಾಥ್, ಭೂತಯ್ಯನ ಮಗ ಅಯ್ಯು, ನಾಗರಹಾವು, ಸಿಂಗಪುರದಲ್ಲಿ ರಾಜಾಕುಳ್ಳ, ಮಿಂಚಿನ ಓಟ ಮುಂತಾದ ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು.

   1927 ಆಗಸ್ಟ್ 14 ರಂದು ಜನಿಸಿದ್ದ ಲೋಕನಾಥ್ ಕನ್ನಡದ ಹಲವು ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದರು. ಸುಮಾರು 650 ಕ್ಕೂ ಹೆಚ್ಚು ಚಿತ್ರಗಳು ಮತ್ತು 1000 ಹೆಚ್ಚು ನಾಟಕಗಳಲ್ಲಿ ಅವರು ನಟಿಸಿದ್ದಾರೆ.ಓರ್ವ ಗಂಡು ಮತ್ತು ನಾಲ್ವರು ಹೆಣ್ಣು ಮಕ್ಕಳನ್ನು ಲೋಕನಾಥ್ ಅಗಲಿದ್ದಾರೆ.

   ಅವರ ಪಾರ್ಥಿನ ಶರೀರದ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ 2:30 ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ.

   English summary
   Senior Kanada actor Lokanath passed away due to age old health issues in Bengaluru on Sunday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X