ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇ-ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್

ಬೆಂಗಳೂರು, ಮೇ 10: ಪರಿಸರ ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಇ-ವಾಹನಗಳ ಬಳಕೆಯನ್ನು ಹೆಚ್ಚು ಪ್ರೋತ್ಸಾಹಿಸಲಾಗುತ್ತಿದೆ.

ನಗರದಲ್ಲಿ ಇ-ವಾಹನಗಳಿಗೆ ರೀಚಾರ್ಜಿಂಗ್ ಕೇಂದ್ರಗಳನ್ನು ಕೂಡ ತೆರೆಯಲಾಗಿದೆ. ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇ-ವಾಹನಳಿಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನು ಶೀಘ್ರ ಕಲ್ಪಿಸಿಕೊಡಲಿದೆ.

ಏರ್‌ಪೋರ್ಟ್‌ ಆಡಳಿತ ಮಂಡಳಿಯು ಗುರುವಾರ ಪಾರ್ಕಿಂಗ್ ಮ್ಯಾಪ್ ತಯಾರಿಸಿದ್ದು, ಇ-ವಾಹನಗಳನ್ನು ಹೊಂದಿರುವ ಮಾಲಿಕರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಕುರಿತು ಸಭೆ ನಡೆಸಲಾಗಿದೆ.

Seperate parking slot for E vehicles in Kia soon

ಈಗಾಗಲೇ ಬೆಸ್ಕಾಂ ಆವರಣದಲ್ಲಿ ಇ-ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲೂ ಅಲ್ಲಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಕೆಂಪೇಗೌಡ ಏರ್‌ಪೋರ್ಟ್‌ ಕೂಡ ಇ-ವಾಹನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+