ಯುವತಿಗೆ ಲೈಂಗಿಕ ಕಿರುಕುಳ, ಬೆಂಗಳೂರಿನ ಖಾಸಗಿ ಕಂಪನಿ ಸಿಇಒ ಬಂಧನ

ಬೆಂಗಳೂರು, ಸೆಪ್ಟೆಂಬರ್ 26 : ಕುಡಿದ ಮತ್ತಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಸಿಇಒನನ್ನು ಪೊಲೀಸರು ಬಂಧಿಸಿದ್ದಾರೆ.

ಮನೀಷ್ ಬಂಧಿತ ಆರೋಪಿ. ಕಳೆದ 2 ದಿನಗಳ ಹಿಂದೆ ದೊಮ್ಮಲೂರಿನ ಪಬ್ ವೊಂದಕ್ಕೆ ತನ್ನ ಸ್ನೇಹಿತೆಯರೊಂದಿಗೆ ಬಂದಿದ್ದ ಯುವತಿಯೊಂದಿಗೆ ಮನೀಷ್ ಅಸಭ್ಯವಾಗಿ ವರ್ತಿಸಿದಲ್ಲದೆ ಕುಡಿದ ಅಮಲಿನಲ್ಲಿ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ.

sexual harassment, A private company CEO arrested in Bengaluru

ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಠಾಣೆ ಪೊಲೀಸರು, ಪಬ್ ನ ಸಿಸಿ ಟಿ.ವಿ ದೃಶ್ಯಾವಳಿ ಆಧರಿಸಿ ಮನೀಷ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+