ನೆಟ್ ಸಮಸ್ಯೆ ಬಗೆ ಸರಿಪಡಿಸಲೆಂದು ಬಂದವನಿಂದ ಲೈಂಗಿಕ ದೌರ್ಜನ್ಯ
ಬೆಂಗಳೂರು, ಏಪ್ರಿಲ್ 28 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿದೆ.
ಬೆಂಗಳೂರಿನ ಆರ್ ಟಿ ನಗರದ ಮನೆಯೊಂದರ ಇಂಟರ್ ನೆಟ್ ಸಮಸ್ಯೆಯನ್ನು ಬಗೆಹರಿಸಲೆಂದು ಮನೆಗೆ ಬಂದ ಏರ್ ಟೆಲ್ ಟೆಕ್ನಷಿಯನ್ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಬೆಂಗಳೂರಿನ ಆರ್ ಟಿ ನಗರದ ಮನೆಯೊಂದರಲ್ಲಿ ಏಪ್ರಿಕ್ 23ರಂದು ಇಂಟರ್ ನೆಟ್ ಸಮಸ್ಯೆ ಬಗೆ ಹರಿಸಲೆಂದು ಏರ್ ಟೆಲ್ ಕಂಪನಿಯ ಟೆಕ್ನಿಷಿಯನ್ ಪ್ರಭಾಕರ್ ಬಂದಿದ್ದಾನೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಒಂಟಿ ಯುವತಿ ಮೇಲೆ ಅತ್ಯಚಾರಕ್ಕೆ ಯತ್ನಿಸಿದ್ದಾನೆ.
ಈ ಬಗ್ಗೆ ನೊಂದ ಮಹಿಳೆ ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.











Click it and Unblock the Notifications