ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಠಾಣೆಯ ಸೆಲ್‌ನಲ್ಲಿಯೇ ಲೈಂಗಿಕ ಕಿರುಕುಳ: ಯುವತಿ ಆರೋಪ

|
Google Oneindia Kannada News

ಬೆಂಗಳೂರು, ಏ.10: ಠಾಣೆಯ ಸೆಲ್‌ನಲ್ಲಿಯೇ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾರೆ.

ಕೋರಮಂಗಲ ನಿವಾಸಿ ಶಾಂತಾ (ಹೆಸರು ಬದಲಾಯಿಸಲಾಗಿದೆ). ಶಾಂತಾ ಪೊಲೀಸರ ಮೇಲೆಯೇ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. ಶಾಂತಾ ತನ್ನ ಸ್ನೇಹಿತೆ ಜೊತೆ ಕೋರಮಂಗಲದಲ್ಲಿರೋ ಬೋಹೋ ಪಬ್‍ಗೆ ತೆರಳಿದ್ದರು. ಪಾರ್ಟಿ ಮುಗಿಸಿ ವಾಪಸ್ ಸಹ ಆಗಿದ್ದರು.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಮೊಬೈಲ್ ಪಬ್‌ನಲ್ಲಿಯೇ ಬಿಟ್ಟುಬಂದಿದ್ದ ಕಾರಣ ಮೊಬೈಲ್ ತರುವುದಾಗಿ ತಿಳಿಸಿದ್ದಾಳೆ. ಆದರೆ ಅದಕ್ಕೆ ಅವಕಾಶ ಮಾಡಿಕೊಡದಿದ್ದಾಗ ಕೋಪಗೊಂಡ ಶಾಂತ ಪಬ್‌ನ ಶೆಟರ್ ಮುರಿಯಲು ಯತ್ನಿಸಿದ್ದಾಳೆ. ಬಳಿಕ ಪೊಲೀಸರಯ ಬಂದು ಆಕೆಯನ್ನು ಠಾಣೆಗೆ ಕರೆದೊಯ್ದಿದ್ದರು.

sexual harassment in Police station

ಆದರೆ ಕುಡಿದ ಮತ್ತಿನಲ್ಲಿದ್ದ ಆಕೆ ಯಾವುದೇ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡಿಲ್ಲ. ನಂತರ ಸ್ವತಃ ಪೊಲೀಸರೇ ಹಣ ನೀಡಿ ಮನೆಗೆ ಕಳುಹಿಸಿದ್ದರು. ಆದರೆ ಯುವತಿ ಮಾತ್ರ ಪೊಲೀಸರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ

ನನ್ನ ಮೇಲೆ ಹಲ್ಲೆ ಮಾಡಿ ನನ್ನ ಕಾಲನ್ನ ಮುರಿದು ಹಾಕಿದ್ದಾರೆ ಅಂತ ಫೇಸ್‌ಬುಕ್‌ನಲ್ಲಿ ರಾಷ್ಟ್ರಪತಿ ಸೇರಿದಂತೆ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ ಎಂದು ನಡೆದ ಘಟನೆ ಬಗ್ಗೆ ಡಿಸಿಪಿ ಅವರು ಸ್ಪಷ್ಟನೆ ನೀಡಿದ್ದಾರೆ.

English summary
Women lodge complaint against police against sexual harassment in police custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X