ಗೇಮ್ ಆಡ್ತಿರೋದು ನಾವಲ್ಲ, ಎಂಟಿಬಿ ಮತ್ತವರ ಮಗ: ಶರತ್ ಬಚ್ಚೇಗೌಡ
ಬೆಂಗಳೂರು, ನವೆಂಬರ್ 20: ಗೇಮ್ ಆಡ್ತಿರೋದು ನಾವಲ್ಲ ಎಂಟಿಬಿ ನಾಗರಾಜ್ ಮತ್ತವರ ಮಗ ಎಂದು ಹೊಸಕೋಟೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆರೋಪಿಸಿದ್ದಾರೆ.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡ್ರು ಅನ್ನೋತರ ಅವರು ಗೇಮ್ ಆಡ್ತಿದ್ದಾರೆ. ಗರುಡಾಚಾರ್ ಪಾಳ್ಯದಲ್ಲಿ ಕಾಂಗ್ರೆಸ್ನಿಂದ ಮಗ ಕಾರ್ಪೊರೇಟರ್ ಆಗಿದ್ದಾರೆ.
ಆದರೆ ಇಲ್ಲಿ ಬಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಪರ ಮತ ಯಾಚನೆ ಮಾಡುತ್ತಿದ್ದಾರೆ. ಇದು ಯಾವ ರೀತಿಯ ನೈತಿಕತೆ ಎಂದು ಗೊತ್ತಾಗುತ್ತಿಲ್ಲ. ಆವರು ಆಟವಾಡುತ್ತಿರುವ ಕಾರಣ ನಾವೂ ಆಡುತ್ತೇವೆ ಎನ್ನುತ್ತಿದ್ದಾರೆ , ಬಚ್ಚೇಗೌಡರು ನನಗೆ ಬೆಂಬಲ ನೀಡುತ್ತಿಲ್ಲ, ಎಲ್ಲೂ ಬಂದು ನನ್ನ ಜೊತೆ ನಿಂತಿಲ್ಲ.

ಬಚ್ಚೇಗೌಡರು ಎಲ್ಲಿದ್ದಾರೆ ಎನ್ನುವ ಮಾಹಿತಿ ಕೂಡ ನನಗಿಲ್ಲ, ಬಹುಶಃ ಪಾರ್ಲಿಮೆಂಟ್ ಸೆಷನ್ನಲ್ಲಿ ಭಾಗವಹಿಸಿರಬಹುದು ಎಂದರು. ಕುಮಾರಸ್ವಾಮಿಯವರು ಪ್ರಚಾರಕ್ಕೆ ಬರುವ ವಿಚಾರ ಕುರಿತು ಮಾತನಾಡಿರುವ ಅವರು, ನಮ್ಮ ಮುಖಂಡರೊಂದಿಗೆ ಚರ್ಚಿಸಿ ಅವರನ್ನು ಕರೆಸುವ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳ ಹೆಚ್ಚಳ ವಿಚಾರದ ಕುರಿತು ಮಾತನಾಡಿರುವ ಅವರು, ಕ್ಷೇತ್ರದಲ್ಲಿ ಈ ಬಾರಿ 21 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವೋಟ್ ಮಿಷನ್ನಲ್ಲಿ ನನ್ನ ಹೆಸರು ಹಿಂದೆ ತಳ್ಳಬೇಕು, ಎನ್ನುವ ನಿಟ್ಟನಲ್ಲಿ ಈ ರೀತಿಯ ಷಡ್ಯಂತ್ರ ಮಾಡುತ್ತಿರಬಹುದು.
ಆದರೆ ಜನರು ಈಗ ತುಂಬಾ ಹುಷಾರಾಗಿದ್ದಾರೆ. ಹೀಗಾಗಿ ಅವರು ಹುಡುಕಿಕೊಂಡು ಬಂದು ನನಗೆ ಮತ ಹಾಕುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಶರತ್ ಭರವಸೆ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications