• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

15ರಂದು ಸಾವಯವ ಆಯುರ್ವೇದ ಉತ್ಪನ್ನ ಬಿಡುಗಡೆ

By Kiran B Hegde
|

ಬೆಂಗಳೂರು, ಫೆ. 14: ಆಯುರ್ವೇದ ಚಿಕಿತ್ಸೆಯಲ್ಲಿ ಒಂದು ಶತಮಾನಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 'ಶತಾಯು ಆಯುರ್ವೇದ' ಸಂಸ್ಥೆ ತಾನು ತಯಾರಿಸಿರುವ ಹಲವು ಸಾವಯವ ಆಯುರ್ವೇದ ಉತ್ಪನ್ನಗಳನ್ನು ಫೆ. 15ರಂದು ಸ್ಥಳೀಯ ಹಾಗೂ ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ.

ಸಾವಯವ ಚ್ಯವನ್‌ಪ್ರಾಶ್ ಲೇಹ, ಅಶ್ವಗಂಧ ಲೇಹ, ಶತಾವರಿ ಲೇಹ, ತ್ರಿಫಲ ಗುಳಿಗೆ, ಟರ್ಮೆರಿಕ್, ತುಳಸಿ, ಅಮಲಕಿ, ನೀಮ್, ಭೂಮಿ ಅಮಲಕಿ, ಬ್ರಾಹ್ಮಿ, ಗುಡುಚಿ, ತ್ರಿಕಟು, ಮಧುನಾಶಿನಿ, ಹಿಂಗಾಸ್ಟಕ ಒಟ್ಟು 14 ಸಾವಯವ ಔಷಧಗಳ ಬಿಡುಗಡೆ ಹಾಗೂ www.shathayuwellness.com ವೆಬ್‌ಸೈಟ್‌ ಉದ್ಘಾಟನೆ ನಡೆಯಲಿದೆ.

ಮಧ್ಯಾಹ್ನ 2.30 ಗಂಟೆಗೆ ರಾಜಭವನ ರಸ್ತೆಯ ಹೋಟೆಲ್ ಪರಾಗ್‍ನಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಉತ್ಪನ್ನಗಳನ್ನು ಬಿಡುಗಡೆ ಮಾಡುವರು.

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ನಿರ್ದೇಶಕ ಡಾ. ವಿಜಯ ಕುಮಾರ್ ಗೋಗಿ ಗೌರವ ಅತಿಥಿಯಾಗಿ ಭಾಗವಹಿಸುವರು. ಖ್ಯಾತ ನಟಿ ಪೂಜಾ ಗಾಂಧಿ ಅತಿಥಿಯಾಗಿ ಪಾಲ್ಗೊಳ್ಳುವರು. ವಿ ಹೀಲ್ ಹೆಲ್ತ್ ಕೇರ್ ಸರ್ವೀಸಸ್ ಪ್ರೈ.ಲಿ. ನಿರ್ದೇಶಕ ಡಾ. ಮೃತ್ಯುಂಜಯ ಸ್ವಾಮಿ, ಡಾ. ಅನಿತಾ ಎಂ. ಡಾ. ಹೆರಮ್ ರೆಡ್ಡಿ ಹಾಜರಿರುವರು ಎಂದು 'ಶತಾಯು' ಆಯುರ್ವೇದ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Shathayu Ayurveda company is all set to launch pure organic Ayurveda products on 15th February for both local and global markets. Minister for Food and Civil supplies and Consumer affairs, Mr. Dinesh Gundurao will launch these products & the website www.shathayuwellness.com.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more