ಡೆಡ್ಲಿ ಟ್ರಾನ್ಸ್‌ಫಾರ್ಮರ್ ತೆರವಿಗೆ ಇನ್ನೂ 6 ತಿಂಗಳು ಬೇಕು

ಬೆಂಗಳೂರು, ಮಾರ್ಚ್ 1: ನಗರದ ಪಾದಚಾರಿ ಮಾರ್ಗಗಳಲ್ಲಿರುವ ಜೀವಕ್ಕೆ ಕುತ್ತು ತರುವ ಟ್ರಾನ್ಸ್‌ಫಾರ್ಮರ್‌ಗಳ ತೆರವಿಗೆ ಇನ್ನೂ 6 ತಿಂಗಳ ಕಾಲಾವಕಾಶ ಬೇಕಿದೆ.

ಜೀವಕ್ಕೆ ಆಪತ್ತು ತರಬಲ್ಲ ಪಾದಚಾರಿ ಮಾರ್ಗದಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ 2015ರಲ್ಲೇ ಆದೇಶಿಸಿತ್ತು.

ಫೂಟ್‌ಪಾತ್‌ನಲ್ಲಿ ನಡೆದಾಡುವಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದ ಬಾಲಕನ ತಂದೆ ಮನೋಜ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶವನ್ನು ನೀಡಿತ್ತು. 2019ರ ಮಾರ್ಚ್ ಒಳಗೆ ಬೆಂಗಳೂರಿನ ಪಾದಚಾರಿ ಮಾರ್ಗದಲ್ಲಿರುವ ಎಲ್ಲಾ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲು ಗಡುವು ನೀಡಲಾಗಿತ್ತು.

Shifting of transformers from pavements may take 6 more months, says Bescom

2019ರ ಜನವರಿ ಒಳಗೆ 2,224 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲಾಗಿದೆ. ಈ ಸಂದರ್ಭದಲ್ಲಿ ಬೆಸ್ಕಾಂ ಸಾಕಷ್ಟು ಅಡೆತಡೆಗಳನ್ನು ಅನುಭವಿಸಿದೆ. ಹಾಗಾಗಿ ನೀಡಿದ ಗಡುವಿಗೆ ಸರಿಯಾಗಿ ಕಾಮಗಾರಿ ಮುಗಿಸಲು ಸಾಧ್ಯವಾಗುತ್ತಿಲ್ಲ. ಭೂಮಿಯಿಂದ 3 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+