ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ:ಆತಂಕ
Recommended Video
ಬೆಂಗಳೂರು, ನವೆಂಬರ್ 7: ಬೆಂಗಳೂರಿನ ವಿಧಾನಸೌಧದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಧಾನಸೌಧದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿದರು.

ವಿಧಾನಸೌದ ಎರಡನೇ ಮಹಡಿಯಲ್ಲಿರುವ ಆರ್ಥಿಕ ಇಲಾಖೆ ವಿಶೇಷ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯ ಎರಡು ಎ.ಸಿಗಳ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿತು.
ಇದರಿಂದ ಕೆಲಕಾಲ ವಿಧಾನಸೌಧ ಸಿಬ್ಬಂದಿ ಆತಂಕ ಮನೆ ಮಾಡಿತ್ತು. ಬೆಂಕಿ ಕಿಡಿಗಳು ಕಾಣಿಸುತ್ತಿದ್ದಂತ್ತೆ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಧಾನಸೌಧದ 203 ರೂಂ ನಂಬರ್ ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯಲ್ಲಿ ಈ ಅನಾಹುತ ಸಂಭವಿಸಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications