'ಸಿಯಾಚಿನ್' ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಪ್ರಮಾದ
ಭಾರತ ಹಾಗೂ ಚೀನಾ ಗಡಿಭಾಗದ ಸಿಯಾಚಿನ್ ನೀರ್ಗಲ್ಲು ಬಗ್ಗೆ ತಪ್ಪಾಗಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ.
ಬೆಂಗಳೂರು, ಡಿಸೆಂಬರ್ 22: ಭಾರತ ಹಾಗೂ ಚೀನಾ ಗಡಿಭಾಗದ ಸಿಯಾಚಿನ್ ನೀರ್ಗಲ್ಲು ಬಗ್ಗೆ ತಪ್ಪಾಗಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ. Sichuan ಎಂದು ಟ್ವೀಟ್ ಮಾಡುವ ಬದಲು Siachen from ಚೀನಾ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದ ನಂತರ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಚೀನಾದ ಸಿಚುವಾನ್ ಎಂಬ ಪ್ರಾಂತ್ಯದಿಂದ ನಿಯೋಗದೊಡನೆ ಸಿಎಂ ಸಿದ್ದರಾಮಯ್ಯ ಬುಧವಾರ ಭೇಟಿಯಾಗಿದ್ದಾರೆ. ಬೆಂಗಳೂರಿನ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಚೀನಾ ನಿಯೋಗದೊಂದಿಗೆ ಮಾತುಕತೆ ನಡೆಸಿದ್ದಾರೆ ನಂತರ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಸಿಎಂ ಅವರ ಮಾಧ್ಯಮ ವಿಭಾಗದ ಸಿಬ್ಬಂದಿ ಸಭೆಯ ಚಿತ್ರಗಳನ್ನು ಮತ್ತು ಮಾಹಿತಿಯನ್ನು ಟ್ವಿಟ್ಟರ್ ಮತ್ತ ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿತು.
ಆದರೆ 'ಸಿಚುವಾನ್ ಎಂದು ಬರೆಯುವ ಬದಲು ಸಿಯಾಚಿನ್ ಎಂದು ಬರೆದು ಪ್ರಮಾದ ಎಸಗಲಾಗಿತ್ತು. ಸಿಎಂ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಟ್ವೀಟ್ ಡಿಲೀಟ್ ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾದ ನಂತರ ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದ ಸಿಬ್ಬಂದಿ ಟ್ವಿಟ್ನ್ನು ಅಳಿಸಿದ್ದಾರೆ, ಜತೆಗೆ ಫೇಸ್ಬುಕ್ನಲ್ಲಿ ಸಿಯಾಚಿನ್ ಪದವನ್ನು ತೆಗೆದು ಹಾಕಿದ್ದಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications