ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ

Recommended Video

      ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ | Oneindia Kannada

      ಬೆಂಗಳೂರು, ಡಿಸೆಂಬರ್ 02 : ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಶ್ರೀಗಳ ಆರೋಗ್ಯ ಸುಧಾರಿಸಿದೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

      111 ವರ್ಷದ ಶಿವಕುಮಾರ ಸ್ವಾಮೀಜಿಗಳು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ನಡೆಸಿದ ಪರೀಕ್ಷೆಗಳಲ್ಲಿ ಅವರ ಪಿತ್ತನಾಳದಲ್ಲಿ ಸೋಂಕು ಕಂಡುಬಂದಿತ್ತು. ಈಗ ಹೊಸದಾಗಿ ಎರಡು ಸ್ಟೆಂಟ್‌ಗಳನ್ನು ಅವಳಡಿಸಲಾಗಿದೆ.

      ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ.ರವೀಂದ್ರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೊದಲು 9 ಸ್ಟೆಂಟ್‌ಗಳನ್ನು ಅವಳವಡಿಸಿದ್ದ ಜಾಗದಲ್ಲಿ ಸೋಂಕು ಹೆಚ್ಚಾಗಿತ್ತು. ಎಂಡೋಸ್ಕೊಪಿ ಮೂಲಕ ಶಸ್ತ್ರ ಚಿಕಿತ್ಸೆ ಇಲ್ಲದೇ ಸ್ಟೆಂಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

      Siddaganga seer discharged from BGS hospital

      ಸದ್ಯಕ್ಕೆ ಅವರು ಅನಸ್ತೇಷಿಯಾ ಮಂಪರಿನಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದರು. ಆಸ್ಪತ್ರೆಯಲ್ಲಿ ಅವರಿಗೆ ಪೂಜೆಗೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಭಾನುವಾರ ಮಧ್ಯಾಹ್ನ ಅವರು ಮತ್ತಷ್ಟು ಚೇತರಿಸಿಕೊಂಡಿದ್ದಾರೆ.

      ಶನಿವಾರ ಸಂಜೆ ಶಿವಕುಮಾರ ಸ್ವಾಮೀಜಿಗಳಿಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ, ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+