ವಿಜಯ ಕುಮಾರ್ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ

Recommended Video

      ಜಯನಗರ ಶಾಸಕ ಬಿ ಎನ್ ವಿಜಯ್ ಕುಮಾರ್ ವಿಧಿವಶ | ಸಿದ್ದರಾಮಯ್ಯ ಸಂತಾಪ | Oneindia Kannada

      ಬೆಂಗಳೂರು, ಮೇ 04: ಜಯನಗರ ಬಿಜೆಪಿ ಶಾಸಕ ಬಿ ಎನ್ ವಿಜಯಕುಮಾರ್(60) ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

      ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಜಯನಗರ ಶಾಸಕ ಬಿ ಎನ್ ವಿಜಯಕುಮಾರ್ ಹೃದಯಾಘಾತದಿಂದ ಮರಣಹೊಂದಿದ್ದಾರೆ ಎಂದು ತಿಳಿದು ತೀವ್ರ ಆಘಾತವಾಯಿತು. ಅವರ ಕುಟುಂಬಕ್ಕೆ ಮತ್ತು ಅವರ ಆಪ್ತರಿಗೆ ನನ್ನ ಸಂತಾಪಗಳು. ವಿಜಯ ಕುಮಾರ್ ಒಬ್ಬ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.

      Siddaramaiah expresses condolences for BN Vijay Kumar death

      ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜಯನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯ ಕುಮಾರ್, ಗುರುವಾರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಜಯದೇವ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+