ರಷ್ಯಾ ಅಮೆರಿಕಗೆ ನೀಡಿದಂತೆ ಮೋದಿಗೆ ಪಾಕ್ ಸಹಕಾರ ಎಂದ ಸಿದ್ದರಾಮಯ್ಯ

ಬೆಂಗಳೂರು, ಏ.11: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿರುವ ಹಿಂದಿನ ಉದ್ದೇಶ ಏನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ರಷ್ಯಾ ಚುನಾವಣೆಯಲ್ಲಿ ಅಮೆರಿಕಾ ಸಹಕಾರ ಈಡಿದಂತೆ ಭಾರತದ ಚುನಾವಣೆಗೆ ಪಾಕಿಸ್ತಾನ ಮೋದಿಗೆ ಸಹಕಾರ ನೀಡುತ್ತಿದೆ ಆದರೆ ಅಂತಿಮದಲ್ಲಿ ದೇಶಕ್ಕೆ ತೊಂದರೆಯಾಗಲಿದೆ ಎಂದಿದ್ದಾರೆ.

Siddaramaiah hits out at bjp over pak pm statement

ಬಿಜೆಪಿಗೆ ಮತ ನೀಡಿದರೆ ಪಾಕಿಸ್ತಾನಕ್ಕೆ ನೀಡಿದಂತೆ, ರಾಜಕೀಯ ಲಾಭಗಳಿಗಾಗಿ ಮೋದಿ ಪಾಕಿಸ್ತಾನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಸರಣಿ ಟ್ವೀಟ್ ಮಾಡಿದ್ದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮೋದಿಗೆ ನೆರವಾಗಲು ಪುಲ್ವಾಮಾ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+