ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ಇಲಾಖೆ ನೊಟೀಸ್‌ಗೆ ಉತ್ತರ ನೀಡಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 15: ಐಟಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ್ದಕ್ಕೆ, ಕರ್ತವ್ಯಕ್ಕೆ ಅಡ್ಡಿ ಆರೋಪ ಹೊರಿಸಿ ಐಟಿ ಇಲಾಖೆಯು ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಮುಖಂಡರಿಗೆ ನೊಟೀಸ್ ನೀಡಿದೆ.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಐಟಿ ಇಲಾಖೆಯು ನೀಡಿರುವ ನೊಟೀಸ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಪ್ರಸ್ತುತ ಚುನಾವಣಾ ಪ್ರಚಾರದಲ್ಲಿರುವ ಕಾರಣ, ಸೂಕ್ತವಾಗತಿ ನೊಟೀಸ್‌ಗೆ ಉತ್ತರಿಸಲು 15 ದಿನಗಳ ಕಾಲಾವಕಾಶ ಬೇಕು ಎಂದು ಕೇಳಿದ್ದಾರೆ.

ಎಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ತಳ್ಳಿದ್ದು ಅಸ್ಪೃಶ್ಯತೆ ಸೂಚಕ: ರಾಮುಲುಎಚ್.ಆಂಜನೇಯ ಅವರನ್ನು ಸಿದ್ದರಾಮಯ್ಯ ತಳ್ಳಿದ್ದು ಅಸ್ಪೃಶ್ಯತೆ ಸೂಚಕ: ರಾಮುಲು

ಕಾಂಗ್ರೆಸ್-ಜೆಡಿಎಸ್ ರಾಜಕಾರಣಿಗಳ ಆಪ್ತರ ಮೇಲೆ ಉದ್ದೇಶಪೂರ್ವಕವಾಗಿ ಐಟಿ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ ಎಂದು ಆರೋಪಿಸಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ದಿನೇಶ್ ಗುಂಡೂರಾವ್ ಇನ್ನೂ ಹಲವು ಮುಖಂಡರು ಪ್ರತಿಭಟನೆ ಮಾಡಿದ್ದರು. ಇವರೆಲ್ಲರಿಗೂ ನೊಟೀಸ್ ನೀಡಲಾಗಿದೆ.

Siddaramaiah replied to IT department notice

ಕೊನೆಗೂ ಒಂದಾದ ಸಿದ್ದರಾಮಯ್ಯ, ಜಿಟಿಡಿ:ಇಂದು ಚಾಮುಂಡೇಶ್ವರಿಯಲ್ಲಿ ಭರ್ಜರಿ ಪ್ರಚಾರಕೊನೆಗೂ ಒಂದಾದ ಸಿದ್ದರಾಮಯ್ಯ, ಜಿಟಿಡಿ:ಇಂದು ಚಾಮುಂಡೇಶ್ವರಿಯಲ್ಲಿ ಭರ್ಜರಿ ಪ್ರಚಾರ

ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಐಟಿ ಇಲಾಖೆಯು ರಾಜಕಾರಣಿಗಳ ಮೇಲೆ ದೂರು ದಾಖಲಿಸಲು ಅನುಮತಿನ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅದರ ಜೊತೆಗೆ ನೊಟೀಸ್ ಅನ್ನೂ ಜಾರಿ ಮಾಡಿದೆ.

English summary
Former CM Siddaramaiah replied to IT department notice. He answered that 'i am busy in election campaign so it wold be 15 days late to give proper answer'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X