ರಾಜ್ಯ ಬಜೆಟ್ ನಂತರ ಕೆಂಪೇಗೌಡ ಬಡಾವಣೆ ನಿವೇಶನ ಹಂಚಿಕೆ
ಬೆಂಗಳೂರು, ಜೂನ್ 29: ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಬಾರಿಯ ನಿವೇಶನ ಹಂಚಿಕೆ ಪ್ರಕ್ರಿಯೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಂತಿತ್ತು. ನಿವೇಶನ ಹಂಚಿಕೆ ಕರಡನ್ನು ರಾಜ್ಯ ಬಜೆಟ್ ಬಳಿಕ ಪ್ರಕಟಿಸುವ ನಿರೀಕ್ಷೆ ಇದೆ.
ಮೊದಲು ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು, ನಂತರ ಆರ್ಆರ್ ನಗರ, ಜಯನಗರ ಚುನಾವಣೆಯ ಕಾರಣ ನೀಡಲಾಗಿತ್ತು. ಇದೀಗ ಎಲ್ಲಾ ಅಡ್ಡಿಗಳು ನಿವಾರಣೆಯಾಗಿದೆ. ಶೀಘ್ರ ಪಟ್ಟಿಯನ್ನು ಬಿಡುಗಡೆ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.
ಈಗಾಗಲೇ ಅರ್ಜಿ ಪರಿಶೀಲನೆ ನಡೆಸುತ್ತಿದೆ., ಹಂಚಿಕೆ ಸಮಿತಿ ಒಪ್ಪಿಗೆ ನೀಡಿದೆ. ಇದಕ್ಕೆ ಮಂಡಳಿ ಸಭೆಯಲ್ಲೂ ಅನುಮೋದನೆ ಪಡೆದಿದ್ದು, ಕೊನೆಯ ಹಂತದ ಕೆಲಸ ಶೀಘ್ರ ಪೂರ್ಣಗೊಳ್ಳಲಿದೆ. ವಾರದೊಳಗೆ ಕರಡು ಪಟ್ಟಿ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವರ್ಷದಿಂದ ಅರ್ಜಿಗಳ ಪರಿಶೀಲನೆಗೆ ದೀರ್ಘ ಸಮಯ ಹಿಡಿದಿದೆ. ಅರ್ಜಿದಾರರು ಠೇವಣಿ ಹಣ ಪಾವತಿಸಿದ್ದರೂ, ಕಾಲಮಿತಿಯಲ್ಲಿ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರಾಧಿಕಾರಕ್ಕೆ ಸಾಧ್ಯವಾಗಿರಲಿಲ್ಲ, ಮೊದಲ ಹಂತದಲ್ಲಿ ಐದು ಸಾವಿರ ನಿವೇಶನ ಹಂಚಿಕೆಗೆ ಎರಡು ವರ್ಷ ಹಿಡಿದಿತ್ತು.
ಎರಡನೇ ಹಂತದಲ್ಲೂ ಅಷ್ಟೇ ಸಂಖ್ಯೆಯ ಸೈಟ್ ಹಂಚಿಕೆ ವೇಳೆ ವಿಳಂಬ ಮಾಡುವುದಿಲ್ಲ ಎಂಬ ವಾಗ್ದಾನ ಹುಸಿಯಾಗಿದೆ. ವಿಳಂಬಕ್ಕಾಗಿ ಸಾರ್ವಜನಿಕರು ಕಚೇರಿಗೆ ಕರೆ ಮಾಡಿದರೂ ಸರಿಯಾದ ಉತ್ತರ ಸಿಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications