ಜೀವನದಲ್ಲಿ ಜಿಗುಪ್ಸೆ, ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ
ಬೆಂಗಳೂರು,ಮೇ 06: ಜೀವನದಲ್ಲಿ ಜಿಗುಪ್ಸೆ ಹೊಂದಿ, ಮಾನಸಿಕ ಖಿನ್ನತೆಗೆ ಒಳಗಾಗಿ ಆಂಧ್ರಪ್ರದೇಶ ಮೂಲದ ಸಾಫ್ಟ್‌ವೇರ್ ಇಂಜಿಯರ್‌ರೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಎಚ್ ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇತ್ತೀಚೆಗೆ ಮಾರತ್ ಹಳ್ಳಿ ಬಳಿಯ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯೊಬ್ಬರು ಇದೇ ರೀತಿ ಮಾನಸಿಕ ಖಿನ್ನತೆ ಕಾರಣಕ್ಕೆ ಸಾವನ್ನಪ್ಪಿದ ಘಟನೆ ನಡೆದಿತ್ತು. ವಸತಿ ಸಮುಚ್ಚಯದ 9ನೇ ಮಹಡಿಯಿಂದ ಅಹರಿ ಆಕೆ ಪ್ರಾಣ ಬಿಟ್ಟಿದ್ದರು.
ಈಗ ಚೆರಿಯರ್ ಫ್ರಾಸ್ ಎಂಬ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 29 ವರ್ಷ ವಯಸ್ಸಿನ ವಂಶಿ ಗೌತಮ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ 3ರಂದೇ ವಂಶಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಕಂಡು ಬಂದಿದೆ. ಮೂರು ದಿನಗಳಿಂದ ಮನೆ ಬಾಗಿಲು ತೆಗೆದಿರಲಿಲ್ಲ.

ಮನೆಯಿಂದ ಶವ ಕೊಳತೆ ವಾಸನೆ ಬಂದ ಕಾರಣ ದಾರಿಹೋಕರೊಬ್ಬರು ಈ ವಿಷಯವನ್ನು ಪೊಲೀಸರಿಗೆ ಮುಟ್ಟಿಸಿದ್ದಾರೆ, ಎಚ್ ಎಸ್ ಆರ್ ಲೇಔಟ್ ನ 6ನೇ ಹಂತದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವಾಸಿಸುತ್ತಿದ್ದ ವಂಶಿ ಅವರು ಸೂಸೈಡ್ ನೋಟ್ ಬರೆದಿದ್ದಾರೆ, ಅದರಲ್ಲಿ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ, ಮಾನಸಿಕವಾಗಿ ಕುಗ್ಗಿದ್ದೇನೆ ಎಂದಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸಿದ್ದಾರೆ ಎಂದು ಡಿಸಿಪಿ ಡಾ.ಬೋರಲಿಂಗಯ್ಯ ಅವರು ತಿಳಿಸಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications