ಸಾಕುಮಗ ಹಚ್ಚಿದ್ದ ಬೆಂಕಿಯಿಂದ ಆಸ್ಪತ್ರೆ ಸೇರಿದ್ದ ತಾಯಿ ಸಾವು
ಬೆಂಗಳೂರು, ಡಿಸೆಂಬರ್ 27: ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಆಸ್ಪತ್ರೆ ಸೇರಿದ್ದ ತಾಯಿ ಮೃತಪಟ್ಟಿದ್ದಾರೆ.
ಮದ್ಯಪಾನಕ್ಕೆ ಹಣ ನೀಡಲಿಲ್ಲ ಎನ್ನುವ ಕೋಪಕ್ಕೆ ಸಾಕು ಮಗ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹೆಚ್ಚಿದ್, ಇದರಿಂದ ಸುಮಾರು 70 ರಷ್ಟು ಭಾಗ ಸುಟ್ಟು ಹೋಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಡಿಸೆಂಬರ್ 6 ರಂದು ತಾಯಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ, ಎದೆ, ಹೊಟ್ಟೆ ಭಾಗಕ್ಕೆ ತೀವ್ರ ಸುಟ್ಟ ಗಾಯಗಳಾಗಿತ್ತು. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications