ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೆರಡು ದಿನದಲ್ಲಿ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಮಾರ್ಚ್‌ 09: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಇಂದು ರಾತ್ರಿಯಿಂದ ಮಳೆ ಆಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ಈ ಬಗ್ಗೆ ಮಾಹಿತಿ ನೀಡಿದ್ದು, ಸಮುದ್ರ ತೀರ ಪ್ರದೇಶದಲ್ಲಿ ಚುರುಕಾದ ಮಳೆಯಾದರೆ, ಒಳನಾಡುಗಳಲ್ಲಿ ಅಲ್ಪಪ್ರಮಾಣದ ಮಳೆ ಆಗಲಿದೆ ಎನ್ನಲಾಗಿದೆ.

ಬೆಂಗಳೂರಲ್ಲಿ 1996ರ ನಂತರ ಮಾರ್ಚ್‌ನಲ್ಲೇ ಅತಿ ಗರಿಷ್ಠ ತಾಪಮಾನ ದಾಖಲುಬೆಂಗಳೂರಲ್ಲಿ 1996ರ ನಂತರ ಮಾರ್ಚ್‌ನಲ್ಲೇ ಅತಿ ಗರಿಷ್ಠ ತಾಪಮಾನ ದಾಖಲು

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಕಡಿಮೆ ಮಟ್ಟದ ಮಳೆ ಆಗಲಿದೆ ಎನ್ನಲಾಗಿದೆ.

South Indias four states may see rain in two days

ಮಳೆ ಇಂದು ರಾತ್ರಿಯಿಂದಲೇ ಪ್ರಾರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಮಳೆ ಬರದಿದ್ದರು ಇನ್ನೆರಡು ದಿನಗಳಲ್ಲಿ ಮಳೆ ಆಗುವ ಸಂಭವ ಇದೆ. ಕರ್ನಾಟಕಕ್ಕೆ ಹೋಲಿಸಿದರೆ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳಗಳಲ್ಲಿ ಭಾರಿ ಪ್ರಮಾಣದ ಮಳೆ ಆಗಲಿದೆ.

English summary
Karnataka, Tamil Nadu, Kerala, Andhra Pradesh, Telangana may see rain in coming two days. Andhra Pradesh may see more rain than other states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X