ಅತ್ಯಾಚಾರ ಸಂತ್ರಸ್ತರಿಗೆ ಶೀಘ್ರ 'ಗೆಳತಿ' ವಿಶೇಷ ಚಿಕಿತ್ಸಾ ಘಟಕ
ಬೆಂಗಳೂರು. ಮಾರ್ಚ್ 08: ರಾಜ್ಯದ ಎಲ್ಲಾ 220 ತಾಲೂಕುಗಳಲ್ಲಿ ಅತ್ಯಾಚಾರ ಅಥವಾ ಲೈಂಗಿಕ ಶೋಷಣೆಗೆ ಒಳಗಾದವರಿಗೆ ಚಿಕಿತ್ಸೆ ನೀಡಲು ಗೆಳತಿ ವಿಶೇಷ ಚಿಕಿತ್ಸಾ ಘಟಕ ತೆರೆಯಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಣೆಗೆ ಅಥವಾ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರನ್ನು ಯಾವುದೇ ಆಸ್ಪತ್ರೆಗಳಲ್ಲಿ ತಕ್ಷಣಕ್ಕೆ ಅವರನ್ನು ದಾಖಲು ಮಾಡಿಕೊಳ್ಳಲು ಒಪ್ಪುವುದಿಲ್ಲ, ಬದಲಾಗಿ ಪೊಲೀಸರ ವಿಚಾರಣೆ ಬಳಿಕವೇ ಅವರನ್ನು ದಾಖಲು ಮಾಡಿಕೊಳ್ಳಲಾಗುವುದು ಎಂದು ಹೇಳಿದ ಎಷ್ಟೋ ನಿದರ್ಶನಗಳಿವೆ. ಆ ಸಂದರ್ಭದಲ್ಲಿ ಮಹಿಳೆಯರು ಸಮರ್ಪಕ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ವಿಶೇಷ ಘಟಕಗಳಿವೆ, ಇದೀಗ ತಾಲೂಕುಗಳಲ್ಲಿ ಘಟಕ ಸ್ಥಾಪಿಸಲಾಗುತ್ತದೆ, ಶೀಘ್ರ ಮಹಿಳಾ ನೀತಿ ಕರಡು ಪ್ರಕಟಿಸಲಾಗುವುದು, ಇಲಾಖೆಗಳು ಮಹಿಳೆಯರಿಗಾಗಿ ಇರುವ ಯೋಜನೆ ರೂಪಿಸಲು ಈ ನೀತಿ ಸಹಕಾರಿಯಾಗಲಿದೆ ಎಂದರು. ಸಂದರ್ಭದಲ್ಲಿ 9ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಹಿಳಾ ತರಬೇತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿ ಕರ್ಮಣಿ ಸೌಧದ ಶಿಲಾನ್ಯಾಸ ನೆರವೇರಿಸಿದರು.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications