ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 64ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಜೂನ್ 10: ನಗರದಲ್ಲಿ ದಿನೇ ದಿನೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಕಂಟೈನ್ಮೆಂಟ್‌ ಝೋನ್‌ಗಳ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

Recommended Video

Sriramulu taking a break at a small shop video goes viral | Oneindia Kannada

ಜೂನ್ 8 ರಂದು 54 ಇದ್ದ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಎರಡನೇ ದಿನದಲ್ಲಿ 64 ಆಗಿದೆ.ಜೂನ್ 1ರಿಂದ ಜೂನ್6ರವರೆಗೆ ನಗರದಲ್ಲಿ ಹೊಸದಾಗಿ 24 ಕಂಟೈನ್ಮೆಂಟ್ ಪ್ರದೇಶ ಹುಟ್ಟಿಕೊಂಡಿದ್ದು, ಕಂಟೈನ್ಮೆಂಟ್ ಪ್ರದೇಶ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

 ದಾವಣಗೆರೆ; ಕಂಟೈನ್ಮೆಂಟ್ ಝೋನ್ ನಿವಾಸಿಗಳಿಗೆ ಆಹಾರ ಸಾಮಗ್ರಿ ಒದಗಿಸಲು ಒತ್ತಾಯ ದಾವಣಗೆರೆ; ಕಂಟೈನ್ಮೆಂಟ್ ಝೋನ್ ನಿವಾಸಿಗಳಿಗೆ ಆಹಾರ ಸಾಮಗ್ರಿ ಒದಗಿಸಲು ಒತ್ತಾಯ

ಇನ್ನು ಜೂ.7ರ ನಂತರ ಸೋಂಕು ಪತ್ತೆಯಾದ ಪ್ರದೇಶಗಳನ್ನು ಪರಿಗಣಿಸಿದರೆ ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ. ಜೂನ್.1ರಿಂದ ಜೂನ್9ರ ಸಂಜೆಯವರೆಗೆ ನಗರದಲ್ಲಿ 161 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ ಹೊರ ರಾಜ್ಯದಿಂದ ಬೆಂಗಳೂರಿಗೆ ಆಗಮಿಸಿದ ಸಂಖ್ಯೆಯೇ ಹೆಚ್ಚಾಗಿವೆ.

Spike In Number Of Coronavirus Cases In Bengaluru City Has 64 Containment Zones

198 ವಾರ್ಡ್ ಪೈಕಿ 11 ವಾರ್ಡ್ ಗಳಲ್ಲಿ ಈ ವರೆಗೆ ಒಂದೇ ಒಂದು ಕೊರೋನಾ ಸೋಂಕು ಈ ವರೆಗೆ ಪತ್ತೆಯಾಗಿಲ್ಲ.ಈ ವರೆಗೆ ಬಿಬಿಎಂಪಿಯ 87 ವಾರ್ಡ್ ಗಳಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ.

ಇನ್ನು 52 ವಾರ್ಡ್ ಗಳ 64 ಪ್ರದೇಶದಲ್ಲಿ ಕೊರೋನಾ ಸೋಂಕಿತರು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಈ ವಾರ್ಡ್ ಗಳಲ್ಲಿ ಕಂಟೈನ್ಮೆಂಟ್ ಮುಂದುವರೆಸಲಾಗಿದೆ.

English summary
The number of containment zones in Bengaluru shot up in just 24 hours. Till June 8, there were 54 containment zones, now, the city has 64 such areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X