• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರ್ಮಿಕ ಸಚಿವ ವೆಂಕಟರಮಣಪ್ಪಗೆ ಪತ್ನಿ ವಿಯೋಗ

|

ಬೆಂಗಳೂರು, ನವೆಂಬರ್ 14: ಕಾರ್ಮಿಕ ಸಚಿವ ವೆಂಕಟರಮಣಪ್ಪ ಪತ್ನಿ ಶಾರದಮ್ಮ(65) ಬುಧವಾರ(ನವೆಂಬರ್14)ರಂದು ನಿಧನರಾದರು.

ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಪಾವಗಡದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ, ಪಾವಗಡದಿಂದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವೆಂಕಟರಮಣಪ್ಪ ಜಯ ಗಳಿಸಿದ್ದರು. ಶಾರದಮ್ಮ ಪತಿ ಹಾಗೂ ಪುತ್ರನನ್ನು ಅಗಲಿದ್ದಾರೆ.ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

English summary
Sharadamma, wife of labour minister Venkataramanappa has died on Wednesday at private hospital in Bangalore. Later he body was taken to Pavagada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X