ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಚ್ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ನಿಷೇಧಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಮಾರ್ಚ್ 15: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 21ರಿಂದ ಆರಂಭವಾಗಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರ ಗಳ ಸುತ್ತಲೂ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ತಿಳಿಸಲಾಗಿದೆ.

SSLC exam from March 21, prohibition around the 200 meters of exam centre

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಸಾಫ್ಟ್‌ವೇರ್‌, ಏಪ್ರಿಲ್‌ಗೆ ಫಲಿತಾಂಶ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಸಾಫ್ಟ್‌ವೇರ್‌, ಏಪ್ರಿಲ್‌ಗೆ ಫಲಿತಾಂಶ

ಪರೀಕ್ಷಾ ಕೇಂದ್ರಗಳ ಸುತ್ತ ಐವರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೊರಗಿನ ವ್ಯಕ್ತಿಗಳು ಯಾವುದೇ ಬೆದರಿಕೆ ಒಡ್ಡುವುದನ್ನು, ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್‌ ಬಳಕೆಯನ್ನು, ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

English summary
SSLC exams will resume on March 21 across the state. Government have imposed the prohibition order around 200 meters of examination centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X