ಐಐಎಸ್ಸಿ ಆವರಣದಲ್ಲಿ 'ಪಿಕ್ ಎ ರಿಕ್' ಎಲೆಕ್ಟ್ರಿಕ್ ಆಟೋ ಓಡಾಟ
ಬೆಂಗಳೂರು, ಮಾರ್ಚ್ 14: ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆವರಣದಲ್ಲಿ 'ಪಿಕ್ ಎ ರಿಕ್' ಎಲೆಕ್ಟ್ರಿಕ್ ಆಟೋ ಓಡಾಟ ಆರಂಭವಾಗಲಿದೆ.
ಕಳೆದ ವರ್ಷ ಮೂರು ದಿನಗಳ ಕಾಲ ಟ್ರಯಲ್ ರನ್ ನಡೆದಿತ್ತು, ಇದೀಗ ಹೊಸದಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಪರಿಚಯಿಸಲಾಗಿದೆ. ಐಐಎಸ್ಸಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಭೇಟಿ ನೀಡುವವರ ಅನುಕೂಲಕ್ಕಾಗಿ ಇ ಆಟೋ ರಿಕ್ಷಾ ಆರಂಭಿಸಲಾಗುತ್ತಿದೆ.
ಫೀಡ್ ಬ್ಯಾಕ್ ಪಡೆದು ದಿನನಿತ್ಯವೂ ಇ ಆಟೋ ಸಂಚರಿಸುವಂತೆ ಮಾಡಲಾಗಿದೆ. ಮಾರ್ಚ್ 16ರಂದು ಕಿಕ್ ಎ ರಿಕ್ ಆಟೋಗೆ ಚಾಲನೆ ನೀಡಲಾಗುತ್ತಿದೆ.ಟ್ರಾನ್ಸ್ವಾಹನ್ ಟೆಕ್ನಾಲಜೀಸ್ ಅವರು ಆಟೋವನ್ನು ಅಭಿವೃದ್ಧಿಪಡಿಸಿದ್ದಾರೆ.

ಮೊದಲಿಗೆ ಒಟ್ಟು 10 ಆಟೋಗಳು ಸಂಚರಿಸಲಿವೆ. ವಾರದಲ್ಲಿ ಭಾನುವಾರ ಹೊರತುಪಡಿಸಿ ಆರು ದಿನಗಳು ಸಂಚರಿಸಲಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 7.30ರವರೆಗೆ ಓಡಾಟ ಇರಲಿದೆ. ಒಂದು ಬದಿ ಓಡಾಟಕ್ಕೆ 5 ರೂ ನೀಡಬೇಕಾಗುತ್ತದೆ. ಯುಪಿಐ ಅಪ್ಲಿಕೇಷನ್, ಪೇಟಿಎಂ ಮೂಲಕವೂ ಹಣ ನೀಡಬಹುದು.
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications