ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ಸರ್ಕಾರದ ನಮನ

|
Google Oneindia Kannada News

ಬೆಂಗಳೂರು, ಮಾರ್ಚ್ 18: ರಾಷ್ಟ್ರದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಇಂದು ಅಭಿನಂದಿಸಿದರು.

ಸಾಲುಮರದ ತಿಮ್ಮಕ್ಕ ಸೇರಿದಂತೆ ಸಾಧಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಸಾಧಕರಿಗೆ ದೇಶದ ಅತ್ಯುನ್ನತ ಪ್ರಶಸ್ತಿ

ಮಾರ್ಚ್ 16ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿ 46 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಅದಕ್ಕೂ ಮುನ್ನ ಮಾರ್ಚ್ 11ರಂದು ಮೊದಲ ಹಂತದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಿದ್ದರು.

State government felicitates Salumarada thimmakka

ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಮಾಗಡಿಯ ಸಣ್ಣ ತಾಲೂಕಿನಿಂದ ಬಂದ ಇವರು ತಮಗೆ ಮಕ್ಕಳಾಗಲಿಲ್ಲ ಎಂಬ ಬೇಸರದಿಂದ ವೃಕ್ಷಗಳನ್ನು ಬೆಳೆಸುವ ಮೂಲಕ ನಿರಾಸೆ ಸರಿದೂಗಿಸುವ ಕೆಲಸ ಮಾಡಿದ್ದಾರೆ.

State government felicitates Salumarada thimmakka

4 ಕಿ.ಮೀ ಮರಗಳನ್ನು ಬೆಳೆಸುವ ಮೂಲಕ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಪರಿಸರ ನಾಶವಾಗುತ್ತಿರುವ ಈ ಸಂದರ್ಭದಲ್ಲಿ ಇವರ ಕೆಲ ನಮ್ಮೆಲ್ಲರಿಗೂ ಮಾದರಿ, ಇದನ್ನು ಗುರುತಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಎಂದರು.

English summary
On behalf of State government Deputy chief minister G Parameshwar felicitates Salumarada Thimmakka for Padmashree Awards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X