ಚಲ್ಲಘಟ್ಟ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ಬಿಡುಗಡೆಗೆ ಸರ್ಕಾರ ಆದೇಶ

ಬೆಂಗಳೂರು, ಜನವರಿ 29: ಕೆಂಗೇರಿ ಬಳಿಯ ಚಲ್ಲಘಟ್ಟ ನಮ್ಮ ಮೆಟ್ರೋ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ಹಣ ಬಿಡುಗಡೆಗೆ ಆದೇಶಿಸಿದೆ.

ಚಲ್ಲಘಟ್ಟದಲ್ಲಿ ಮೆಟ್ರೋ ಡಿಪೋ ಕಮ್ ಸ್ಟೇಷನ್ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ. ಕೆಲವು ದಿನಗಳ ಹಿಂದೆ ನಡೆದ ಸಚಿವ ಸಂಪುಟದಲ್ಲಿ ಯೋಜನೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ.

140 ಕೋಟಿ ರೂ ವೆಚ್ಚದಲ್ಲಿ ಅರ್ಧದಷ್ಟು ಹಣವನ್ನು ಸಾಲದ ಮೂಲಕ ಪಡೆದುಕೊಳ್ಳಲು ಮೆಟ್ರೋಗೆ ಅವಕಾಶವನ್ನೂ ಕೂಡ ನೀಡಲಾಗಿದೆ. ಚುನಾವಣೆ ಆಗಮಿಸುತ್ತಿದ್ದಂತೆ ನಿಂತ ಮೆಟ್ರೋ ಕಾಮಗಾರಿ ಇನ್ನೂ ಕೂಡ ಪುನಃ ಆರಂಭವಾಗಿಲ್ಲ, ನಿಧಾನ ಗತಿಯಲ್ಲಿ ನಡೆಯುತ್ತಿದೆ. ಹಲವಾರು ಬಾರಿ ಟೆಂಡರ್ ರದ್ದಾಗಿ 2020ರ ವೇಳೆಗೆ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

state government realeased fund for challaghatta metro station

ಬಿಡಿಎ ನಿರ್ಮಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಚಲ್ಲಘಟ್ಟದಲ್ಲಿ ಮೆಟ್ರೋ ಡಿಪೋ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಡಿಪೋವನ್ನು ಸ್ಟೇಷನ್ ಆಗಿ ಮೇಲ್ದರ್ಜೆಗೇರಿಸುವಂತೆ ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+