ಬೆಂಗಳೂರಲ್ಲಿ ಸ್ಟೀಲ್ ಬ್ರಿಡ್ಜ್ ಬದಲು ಕಾಂಕ್ರೀಟ್ ಮೇಲ್ಸೇತುವೆ ನಿರ್ಮಿಸಲು ತೀರ್ಮಾನ
ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ತೀವ್ರ ವಿರೋಧ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಟೀಲ್ ಬ್ರಿಡ್ಜ್ ಬದಲು ಕಾಂಕ್ರೀಟ್ ಮೇಲ್ಸೇತುವೆಯನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ.
ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಮೇಕ್ರಿ ಸರ್ಕಲ್ ಮೂಲಕ ಹೆಬ್ಬಾಳದವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಎಲಿವೇಟೆಡ್ ಕಾರಿಡಾರ್ ರಸ್ತೆಯನ್ನು ಮೇಖ್ರಿ ವೃತ್ತದ ವರೆಗೆ ಸೀಮಿತಗೊಳಿಸುವಂತೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ ತಿಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಮೇಖ್ರಿ ವೃತ್ತದ ಮಾರ್ಗವಾಗಿ ಚಾಲುಕ್ಯ ವೃತ್ತದವರೆಗೆ ಈ ಹಿಂದೆ ಪ್ರಸ್ತಾಪಿಸಲಾಗಿದ್ದ ಸ್ಟೀಲ್ ಬ್ರಿಡ್ಜ್ ಬದಲಾಗಿ ಕಾಂಕ್ರೀಟ್ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

ಇದೇ ವೇಳೆ ಕೆಆರ್ಡಿಸಿಎಲ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಮೇಖ್ರಿ ವೃತ್ತದ ಮೂಲಕ ಹೆಬ್ಬಾಳದವರೆಗೆ ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಆದರೆ ಮೇಖ್ರಿ ವೃತ್ತದಿಂದ ಹೆಬ್ಬಾಳ ಕಡೆಗೆ ಒಂದೇ ಮಾರ್ಗದಲ್ಲಿ ಎರಡೂ ರಸ್ತೆಗಳು ಬೇಡ ಎಂಬ ಕಾರಣಕ್ಕೆಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ಮೇಖ್ರಿ ವೃತ್ತಕ್ಕೆ ಅಂತ್ಯಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications