ರಾಜ್ಯ ಮಾಹಿತಿ ಆಯೋಗದ ಆಯುಕ್ತರಾಗಿ ಡಾ. ಸುಚೇತನ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಸೆಪ್ಟೆಂಬರ್ 05 : ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಡಾ. ಸುಚೇತನ ಸ್ವರೂಪ ಅವರು ಇಂದು (ಸೆ.05) ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತ ಡಾ. ಸುಚೇತನ ಸ್ವರೂಪ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Suchetana Swaroop takes oath as the Chief Commissioner of Karnataka Information Commission

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವರಾದ ಕೆ ಜೆ ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ ಸುಭಾಷ್ ಚಂದ್ರ ಕುಂಟಿ ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+