Breaking: ಡಬಲ್ ಎಂಜಿನ್ ಸರ್ಕಾರ ಬೇಕು ಹೊರತು ಡಬಲ್ ಸ್ಟೇರಿಂಗ್ ಸರ್ಕಾರವಲ್ಲ: ಸುಧಾಕರ್
ದೊಡ್ಡಬಳ್ಳಾಪುರ, ಸೆಪ್ಟೆಂಬರ್ 10: ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸುಧಾಕರ್ ಸುಧೀರ್ಘವಾಗಿ ಮಾತನಾಡಿದ್ದು ಕಾಂಗ್ರೆಸ್ನ ಡಬಲ್ ಸ್ಟೇರಿಂಗ್ ಸರ್ಕಾರ ಬೇಕೆ ಅಥವಾ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಬೇಕೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸಾಧನೆಯನ್ನು ಬಣ್ಣಿಸುತ್ತಿದ್ದ ಸುಧಾಕಾರ್, "ಬಿಜೆಪಿ ಸರ್ಕಾರ ಮೂರು ವರ್ಷದ ಸಾಧನೆಯನ್ನು ಹಾಡಿ ಹೊಗಳಿದ್ದಾರೆ. ಇಂದೆಂದೂ ಸಹ ಇಂಥ ಸಮಾವೇಶ ನಡೆದಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ. ಮೊದಲು ಜನೋತ್ಸವ ಎಂದು ಹೆಸರನ್ನು ಇಡಲಾಗಿತ್ತು. ಇದೀಗ ಜನ ಸ್ಪಂದನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಇದು ಯಾವ ವ್ಯಕ್ತಿಯ ಉತ್ಸವ ಇಲ್ಲ. ಸರ್ಕಾರದ ರಿಪೋರ್ಟ್ ಕಾರ್ಡ ಅನ್ನು ಜನರ ಮುಂದೆ ಇಡಬೇಕಾಗಿದೆ. ಇದಕ್ಕಾಗಿ ಬಿಎಸ್ ಯಡಿಯುರಪ್ಪ ಮತ್ತು ಬೊಮ್ಮಾಯಿ ಸರ್ಕಾರದ ಸಾಧನೆಯನ್ನು ಸಬಲೀಕರಣವನ್ನು ಜನತೆಯ ಮುಂದೆ ಇಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಗೆಲ್ಲುವ ಮುನ್ನವೇ ಸಿಎಂ ಯಾರು ಎಂದು ಈಗಲೇ ಕಿತ್ತಾಡುತ್ತಿದ್ದಾರೆ. ಅದಕ್ಕಾಗಿ ಡಬಲ್ ಸ್ಟೇರಿಂಗ್ ಸರ್ಕಾರ ಬೇಕೆ ಅಥವಾ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಬೇಕೆ ಎಂದು ಪ್ರಶ್ನಿಸಿದ್ದಾರೆ.

ಡಾ.ರಾಜ್ಕುಮಾರ್ ಅವರ ಸಿನಿಮಾದ ಒಂದು ಗೀತೆಯಂತೆ, ಕಾಂಗ್ರೆಸ್ ನಾಯಕರು ಆಸೆಯಂಬ ಬಿಸಿಲು ಗುದುರೆ ಹತ್ತಿ ಕನಸು ಕಾಣುತ್ತಿದ್ದಾರೆ. ಅವರು ನಿಧಾನಿಸಬೇಕು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications