ಆರ್ ಶಂಕರ್ ಯೂಟರ್ನ್, ತಿರುಗಿಬಿದ್ದ ಬೆಂಬಲಿಗರು
ಬೆಂಗಳೂರು, ನವೆಂಬರ್ 15: ರಾಣೆಬೆನ್ನೂರಿನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜೀನಾಮೆ ಕೊಡುವುದಾಗಿ ಬೆಂಬಲಿಗರನ್ನು ಕರೆದುಕೊಂಡು ಸಿಎಂ ನಿವಾಸಕ್ಕೆ ಹೋಗಿದ್ದ ಆರ್ ಶಂಕರ್ ಯೂಟರ್ನ್ ಹೊಡೆದಿದ್ದಾರೆ.
ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತು ಮಾತನಾಡಲು ಹೋದವರು ಕೊನೆಗೆ ಎಂಎಲ್ಸಿ ಸ್ಥಾನಕ್ಕೆ ಒಪ್ಪಿಗೆ ಸೂಚಿಸಿರುವುದಕ್ಕೆ ಅವರ ಬೆಂಬಲಿಗರು ತಿರುಗಿಬಿದ್ದಿದ್ದಾರೆ.
ಒಳಗೆ ಹೋಗುವಾಗ ಒಂದು ಮಾತಾಡಿ, ಈಗ ಹೊರಗೆ ಬಂದು ಇನ್ನೊಂದು ಮಾತನಾಡ್ತರಲ್ಲ ಎಂದು ಗರಂ ಆಗಿದ್ದಾರೆ. ಆರ್ ಶಂಕರ್ ಗೆ ಘೇರಾವ್ ಬೆಂಬಲಿಗರು ಘೇರಾವ್ ಹಾಕಿದ್ದಾರೆ. ಏನು ಸರ್ ನಿಮಗೆ ಅನ್ಯಾಯ ಆಗಿದೆ ಅಂತಾ ನಾವು ಅಷ್ಟು ಪ್ರತಿಭಟನೆ ಮಾಡಿದ್ರೆ, ನೀವು ಹೋಗಿ ಯಡಿಯೂರಪ್ಪ ಜೊತೆ ಒಪ್ಪಂದ ಮಾಡಿಕೊಂಡು ಬಂದಿದ್ದೀರ.

ಇವಾಗ ತಮ್ಮ ಮಾತನ್ನು ಬದಲಾಯಿಸುತ್ತಿದ್ದೀರಾ ಎಂದು ಆಕ್ರೋಶ ಹೊರಹಾಕಿದ್ದಾರೆ. ನೀವು ಇನ್ನು ಮುಂದೆ ಕ್ಷೇತ್ರದ ಕಡೆಗೆ ಬರಬೇಡಿ ಎಂದು ಪ್ರತಿಭಟಿಸಿದ ಬೆಂಬಲಿಗರು ತಿಳಿಸಿದ್ದಾರೆ. ಸುಮಾರು ಜನ ಕಣ್ಣಿರುಹಾಕಿ ಅಸಮಾಧಾನ ಹೊರಹಾಕಿದ್ದಾರೆ.
ನಿಮ್ಮನ್ನು ಎಂಎಲ್ಸಿ ಮಾಡುತ್ತೇವೆ ಬಳಿಕ ಮಂತ್ರಿಯಾಗಬಹುದಂತೆ ಎಂದು ಯಡಿಯೂರಪ್ಪ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಒಪ್ಪಿಕೊಂಡಿರುವ ಆರ್ ಶಂಕರ್ ನಾನು ಎಂಎಲ್ಸಿ ಆಗಲು ತಯಾರಿದ್ದೇನೆ. ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದ ಆರ್ ಶಂಕರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications