ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಟಿ. ಸುನೀಲ್ ಕುಮಾರ್ ನೇಮಕ
ಬೆಂಗಳೂರು, ಜುಲೈ 31 : ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಟಿ. ಸುನೀಲ್ ಕುಮಾರ್ ನೇಮಕಗೊಂಡಿದ್ದಾರೆ.
ಈ ಮೊದಲಿದ್ದ ಪ್ರವೀಣ್ ಸೂದ್ ಅವರು ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಸ್ಥಾನಕ್ಕೆ ಟಿ. ಸುನೀಲ್ ಕುಮಾರ್ ಅವರನ್ನು ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಸೋಮವಾರ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ನೂತನ ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಸುನೀಲ್ ಕುಮಾರ್ ಅವರು ಇಂದು (ಸೋಮವಾರ) ರಾತ್ರಿ 8ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.












Click it and Unblock the Notifications