ಬೆಂಗಳೂರು : ಅಪಾರ್ಟ್‌ಮೆಂಟ್‌ನಿಂದ ಬಿದ್ದ ಟೆಕ್ಕಿ

ಬೆಂಗಳೂರು, ಜ.24 : ಅಪಾರ್ಟ್‌ಮೆಂಟ್ ಎರಡನೇ ಮಹಡಿಯಿಂದ ಬಿದ್ದು ಮಹಿಳಾ ಟೆಕ್ಕಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ. ಪತ್ನಿ ಕಾಲುಜಾರಿ ಕೆಳಗೆ ಬಿದ್ದಿದ್ದಾಳೆ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಜೆ.ಪಿ.ನಗರದ 6ನೇ ಹಂತದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿರುವ ಟೆಕ್ಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. [ಮದುವೆ ಮಂಟಪದಿಂದ ಟೆಕ್ಕಿ ಎಸ್ಕೇಪ್!]

JP Nagar

ಪತಿ ಮತ್ತು ಪತ್ನಿ ಇಬ್ಬರು ಶನಿವಾರ ರಾತ್ರಿ ಪೂರ್ತಿ ತಮ್ಮ ಫ್ಲಾಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದರು. ಭಾನುವಾರ ಮುಂಜಾನೆ 5 ಗಂಟೆ ವೇಳೆಗೆ ಪತ್ನಿ ಕಾಲಿಜಾರಿ ಕೆಳಗೆ ಬಿದ್ದಿದ್ದಾಳೆ ಎಂದು ಪತಿ ಜೆ.ಪಿ.ನಗರ ಪೊಲೀಸ್ ಠಾಣೆಗೆ ಮಧ್ಯಾಹ್ನ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. [ಬೆಂಗಳೂರು : ಟೆಕ್ಕಿಯ ಹೈಡ್ರಾಮ, ಆತ್ಮಹತ್ಯೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+