ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾನಗರದಲ್ಲಿ ಮಹಿಳಾ ದೌರ್ಜನ್ಯ: ದಾಖಲಾಗದ ಪ್ರಕರಣಗಳು

By Nayana
|
Google Oneindia Kannada News

ಬೆಂಗಳೂರು, ಮೇ 22: ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ತಮ್ನ ಸಹೋದ್ಯೋಗಿ ಜತೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳ ಗುಂಪೊಂದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು. ಘಟನೆಯಲ್ಲಿ ಈ ಮಹಿಳೆ ಬಹುತೇಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಕತುವಾ ಅತ್ಯಾಚಾರ ಪ್ರಕರಣ: ನ್ಯಾಯದ ಭರವಸೆ ವ್ಯಕ್ತಪಡಿಸಿದ ವಿಶ್ವಸಂಸ್ಥೆಕತುವಾ ಅತ್ಯಾಚಾರ ಪ್ರಕರಣ: ನ್ಯಾಯದ ಭರವಸೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಇಂದಿರಾನಗರದಲ್ಲಿ ಮೇ 9 ರಂದು ರಾತ್ರಿ ಊಟ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಸುಮಾರು 2 ಗಂಟೆ ವೇಳೆಗೆ ಈ ಘಟನೆ ನಡೆದಿತ್ತು. ಈ ಕುರಿತಂತೆ ದೂರು‌ ನೀಡಲು ಜೀವನಬಿಮಾ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ತೆರಳಿದ್ದಾಗ ಅಲ್ಲಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿದ್ದಾರೆ.

Techie sexually harassed twice in Indiranagar: police busy with election duty

ಅಧಿಕಾರಿಗಳು ಚುನಾವಣಾ ಕೆಲಸಕ್ಕೆ ತೆರಳಿದ್ದು ಮರುದಿನ ಬೆಳಗ್ಗೆ ಬಂದು ದೂರು‌ ನೀಡುವಂತೆ ಸೂಚಿಸಿದ್ದರು ಎನ್ನಲಾಗಿದೆ. ಚುನಾವಣೆ ನೆಪದಲ್ಲಿ ಸಾರ್ವಜನಿಕರ ಸಹಾಯಕ್ಕೆ ಬಾರದ ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

English summary
Sheer negligence on part of the Jeevan Bima Nagar (JB Nagar) police in registering the complaint of a 23-year-old techie after she was groped by a gang of unidentified men, exposed the woman to a more serious ordeal by another group of miscreants, who almost raped her when she was returning from the police station along with her colleague.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X