ಟಿಕೆಟ್ ಕೈತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಏನಂದ್ರು?
Recommended Video

ಬೆಂಗಳೂರು, ಮಾರ್ಚ್ 26: "ಅನಂತ್ ಕುಮಾರ್ ಅವರು ಇದ್ದಾಗಲೂ ಬಿಜೆಪಿ ಪರ ಪ್ರಚಾರ ಮಾಡಿದ್ದೆ, ಈಗಲೂ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ" ಎಂದು ಮಾಜಿ ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಅವರನ್ನು ಕಣಕ್ಕಿಳಿಸುತ್ತದೆ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಸೋಮವಾರ ತಡರಾತ್ರಿಯವರೆಗೂ ಸಭೆ ನಡೆಸಿದ ಬಿಜೆಪಿ ಕೇಂದ್ರ ಚುನಾವಣೆ ಸಮಿತಿ, ತೇಜಸ್ವಿ ಸೂರ್ಯ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿತು.
ಮಂಗಳವಾರ ಬೆಳಿಗ್ಗೆ ತೇಜಸ್ವಿನಿ ಅವರ ಮನೆಗೆ ತೆರಳಿ ಹಾಲಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ್ದ ತೇಜಸ್ವಿನಿ ಅವರು, "ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಅನಂತ್ ಕುಮಾರ್ ಬದುಕಿದ್ದಾಗಲೂ ನಾನು ಪ್ರತಿಯೊಂದು ಚುನಾವಣೆಯಲ್ಲೂ ಅವರೊಂದಿಗೆ ಬಿಜೆಪಿ ಪರ ಪ್ರಚಾರ ಮಾಡಿದ್ದೆ. ಈಗಲೂ ಅದನ್ನೇ ಮಾಡುತ್ತೇನೆ. ತೇಜಸ್ವಿ ಸೂರ್ಯ ಅವರ ಪರ ಪ್ರಚಾರ ಮಾಡೋಣ, ಅದರಲ್ಲೇನು?" ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಏಪ್ರಿಲ್ 18 ರಂದು ಮತದಾನವಾಗಲಿದ್ದು, ಮೇ.23 ರಂದು ಫಲಿತಾಂಶ ಹೊರಬೀಳಲಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications