17 ರಸ್ತೆಗಳ ಟೆಂಡರ್ ಶ್ಯೂರ್ ಕಾಮಗಾರಿ 1 ತಿಂಗಳಲ್ಲಿ ಆರಂಭ

ಬೆಂಗಳೂರು, ಡಿಸೆಂಬರ್ 24: ಇನ್ನೊಂದು ತಿಂಗಳಲ್ಲಿ ಬೆಂಗಳೂರಿನ 17 ರಸ್ತೆಗಳಲ್ಲಿ ಟೆಂಡರ್ ಶ್ಯೂರ್ ಕಾಮಗಾರಿ ಆರಂಭವಾಗಲಿದೆ. ಒಟ್ಟು 190 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.ಗಾಂಧಿನಗರ, ಶಿವಾಜಿನಗರ, ಮಲ್ಲೇಶ್ವರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ವಾರ್ಡ್‌ಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ರಸ್ತೆಯ ವಿಶೇಷತೆಯೇನು? ಇ-ಶೌಚಗೃಹ, ಕುರಿಯುವ ನೀರಿನ ವ್ಯವಸ್ಥೆ, ಎಟಿಎಂ, ಸೆನ್ಸರ್ , ಸ್ಮಾರ್ಟ್‌ಕಾರ್ಡ್ ಬಳಸುವ ಸೈಕಲ್ ನಿಲುಗಡೆ, ಸುಸಜ್ಜಿತ ಪಾದಚಾರಿ ಮಾರ್ಗ, ಪಾದಚಾರಿ ಮಾರ್ಗದಡಿ ಒಎಫ್‌ಸಿ ನೀರಿ ಪೈಪ್, ವಿಸ್ಯುತ್ ತಂತಿಗಳ ಅಳವಡಿಕೆ ವ್ಯವಸ್ಥೆ ಇರುತ್ತದೆ.

Tendersure project will resume shortly

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಒಟ್ಟು 1,742 ಕೋಟಿ ರೂ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಆ ಯೋಜನೆಗಳಿಗೆ ಕೇಂದ್ರ ಸರ್ಕಾರ 500 ಕೋಟಿ ರೂ ನೀಡಿದರೆ ಉಳಿದ 1742 ಕೋಟಿ ರೂಗಳನ್ನು ರಾಜ್ಯ ಸರ್ಕಾರ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+