ಬೆಂಗಳೂರಿನ ಎಲ್ಲೆಲ್ಲಿ, ಎಷ್ಟೆಷ್ಟು ಮಳೆ: ಇಲ್ಲಿದೆ ಮಾಹಿತಿ
ಬೆಂಗಳೂರಿನಲ್ಲಿ ಆಗಸ್ಟ್ 14ರ ಮಧ್ಯರಾತ್ರಿ ಸುರಿದ ಮಳೆಯ ಪ್ರಮಾಣ. ಬಿಳೇಳಹಳ್ಳಿ, ಕೋರಮಂಗಲ ಮುಂತಾದೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರು, ಆಗಸ್ಟ್ 15: ಬೆಂಗಳೂರಿನಲ್ಲಿ ಆಗಸ್ಟ್ 14ರ ಮಧ್ಯರಾತ್ರಿಯಿಂದ ಆಗಸ್ಟ್ 15ರ ಮುಂಜಾನೆವರೆಗೆ ಧಾರಾಕಾರವಾಗಿ ಸುರಿದ ಮಳೆಯು ನಗರದ ಹಲವಾರು ಕಡೆಗಳಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಯಾವ್ಯಾವ ಪ್ರದೇಶಗಳಲ್ಲಿ ಎಷ್ಟೆಷ್ಟು ಮಳೆ ಬಿತ್ತು ಎಂಬುದರ ಮಾಹಿತಿ ಇಲ್ಲಿದೆ. ಬಿಳೇಳ ಹಳ್ಳಿಯಲ್ಲಿ 182 ಮಿ.ಮೀ. ಮಳೆಯಾಗಿದ್ದರೆ, ಸಂಪಂಗಿ ರಾಮನಗರದಲ್ಲಿ 150.5 ಮಿ.ಮೀ. ಮಳೆ ಬಿದ್ದಿದೆ. ಸಾರಕ್ಕಿಯಲ್ಲಿ 132.5 ಮಿ.ಮೀ. ಮಳೆಯಾದರೆ, ಎಚ್ ಎಸ್ಆರ್ ಲೇಔಟ್ ನಲ್ಲಿ 125 ಮಿ.ಮೀ. ಮಳೆ ಬಿದ್ದಿದೆ. ಒಟ್ಟಾರೆ ಬೆಂಗಳೂರಿನಲ್ಲಿ 175 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನುಳಿದ ಪ್ರದೇಶಗಳಲ್ಲಿನ ಮಳೆ ಮಾಹಿತಿ ಹೀಗಿದೆ:
- ಕೋರಮಂಗಲ - 140 ಮಿ.ಮೀ.
- ಮಾರತ್ ಹಳ್ಳಿ - 137.5 ಮಿ.ಮೀ.
- ಬಸವನ ಗುಡಿ - 97.5 ಮಿ.ಮೀ.
- ಬೆಳ್ಳಂದೂರು - 90 ಮಿ.ಮೀ.
- ಉತ್ತರ ಹಳ್ಳಿ - 78.5 ಮಿ.ಮೀ.
- ರಾಜರಾಜೇಶ್ವರಿ ನಗರ - 65.5 ಮಿ.ಮೀ.
- ಕೆಂಗೇರಿ - 44.5 ಮಿ.ಮೀ.
- ಕೆ.ಆರ್. ಪುರಂ - 45 ಮಿ.ಮೀ.
- ಬೊಮ್ಮನ ಹಳ್ಳಿ - 115.5 ಮಿ.ಮೀ.
- ಶಾಂತಿ ನಗರ - 105.5 ಮಿ.ಮೀ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications