ಫೆ.19ರಿಂದ 3 ತಿಂಗಳು ಬೆಂಗಳೂರು ವಿಮಾನ ನಿಲ್ದಾಣ ತಾತ್ಕಾಲಿಕ ಬಂದ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಮಾಗಾರಿ ನಡೆಯುತ್ತಿರುವುದರಿಂದ ಫೆ.19ರಿಂದ ಏ.30ರ ತನಕ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಯಾವುದೇ ವಿಮಾನಗಳ ಆಗಮನ ಮತ್ತು ನಿರ್ಗಮನವಿರುವುದಿಲ್ಲವೆಂದು ಬಿಐಎಎಲ್ ತಿಳಿಸಿದೆ.

ಬೆಂಗಳೂರು. ಜನವರಿ. 19 ​: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 19ರಿಂದ ಏಪ್ರಿಲ್ 30 ರವರೆಗೆ ತಾತ್ಕಾಲಿಕ ವಿಮಾನ ಹಾರಾಟ ಸ್ಥಗಿತಗೊಳಿಸಲಾಗುತ್ತದೆ.

ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾರ್ಯ, ಮತ್ತು ರನ್ ವೇ ಕಾಮಗಾರಿ ನಡೆಯುವುದರಿಂದ ಫೆಬ್ರವರಿ 19ರಿಂದ ಏಪ್ರಿಲ್​ 30ರವರೆಗೆ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಹಗಲು ಸಮಯದಲ್ಲಿ ವಿಮಾನ ಆಗಮನ ಮತ್ತು ನಿರ್ಗಮನ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಬಿಐಎಎಲ್) ಪ್ರಕಟಣೆಯಲ್ಲಿ ತಿಳಿಸಿದೆ.[ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ APP ಬಳಕೆ ಹೇಗೆ?]

The Bangalore international airport will be partly shut down from February 19 to April 30

ಈ ಸಮಯದಲ್ಲಿ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಇತರೆ ಯಾವುದೇ ವಿಮಾನಗಳು ಈ ನಿಲ್ದಾಣಕ್ಕೆ ಆಗಮನ, ನಿರ್ಗಮನ ಇರುವುದಿಲ್ಲ.[ವಿಮಾನ ಪ್ರಯಾಣಿಕರೇ ಗಮನಿಸಿ: ಸಂಚಾರ ವ್ಯವಸ್ಥೆ ಬದಲಾಗಿದೆ]

ಇನ್ನು, ಈ ಅವಧಿಯಲ್ಲಿ ವಿಮಾನ ನಿಲ್ದಾಣದಿಂದ ಪ್ರಯಾಣ ಮಾಡುವವರು ನಾಲ್ಕು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣ ತಲುಪಿಕೊಳ್ಳಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+