ಬೆಂಗಳೂರು ಹಾಗೂ ಬಂಗಾರಪೇಟೆ ನಡುವೆ ಮೆಮು ರೈಲು ಸಂಚಾರ
ಬೆಂಗಳೂರು,ಫೆಬ್ರವರಿ 01: ಸಾರ್ವಜನಿಕರಿಗೆ ಪ್ರಯಾಣದ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಬಂಗಾರಪೇಟೆ ನಡುವೆ ಮೆಮು ರೈಲು ಫೆಬ್ರವರಿ 1 ರಿಂದ ಆರಂಭವಾಗಿದೆ.
ವಾರಕ್ಕೆ ಆರು ದಿನಗಳು ಕಾರ್ಯನಿರ್ವಹಿಸಲಿದೆ. ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಎಂಟು ತಿಂಗಳ ಹಿಂದೆ ಸ್ಥಗಿತಗೊಂಡಿದ್ದ ಮೆಮು ಮತ್ತು ಡೆಮು ರೈಲು ಸೇವೆಗಳು ಡಿಸೆಂಬರ್ 8 ರಿಂದ ಪುನಾರಂಭಗೊಂಡಿತ್ತು.
. ಮೈಸೂರು-ಬೆಂಗಳೂರು ಹಾಗೂ ಬೆಂಗಳೂರು-ಬಂಗಾರಪೇಟೆ ನಡುವೆ ಈ ರೈಲುಗಳು ಸಂಚರಿಸಲಿವೆ.ಪ್ರತಿ ದಿನ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ನೌಕರರಿಗೆ ಈ ರೈಲು ಸೇವೆಯಿಂದ ಹೆಚ್ಚಿನ ಅನುಕೂಲವಾಗಲಿದೆ.

ಕಳೆದ ಮಾರ್ಚ್ 25ರಿಂದ ಡೆಮು ಹಾಗೂ ಮೆಮು ರೈಲುಗಳ ಸಂಚಾರ ಬಂದ್ ಮಾಡಲಾಗಿತ್ತು. ಲಾಕ್ಡೌನ್ ತೆರವುಗೊಂಡ ಬಳಿಕ ಸಾಮಾನ್ಯ ರೈಲುಗಳ ಸಂಚಾರ ಆರಂಭಗೊಂಡರೂ ಡೆಮು ಮತ್ತು ಮೆಮು ರೈಲು ಸೇವೆ ಆರಂಭಿಸಿರಲಿಲ್ಲ.
ಸುತ್ತಮುತ್ತಲ ಊರುಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ಮೆಮು ಹಾಗೂ ಡೆಮು ರೈಲು ಆರಂಭಿಸುವಂತೆ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ ರೈಲುಗಳ ಸಂಚಾರ ಆರಂಭಿಸಿತ್ತು.
Recommended Video
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ











Click it and Unblock the Notifications