ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಝಿಕಾ ವೈರಸ್ ಆತಂಕ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ

ಅಹ್ಮದಾಬಾದಿನಲ್ಲಿ ಝಿಕಾ ವೈರಸ್ ಸೋಂಕಿನ ಮೂರು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮೇ 30: ಅಹ್ಮದಾಬಾದಿನಲ್ಲಿ ಝಿಕಾ ವೈರಸ್ ಸೋಂಕಿನ ಮೂರು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಅದಕ್ಕೆಂದೇವಿದೇಶದಿಂದ ಬಂದ ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗಿದೆ. ಮಂಗಳೂರು ಮತ್ತು ಕಾರವಾರದ ಬಂದರುಗಳಲ್ಲೂ ವಿದೇಶದಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ.[ಝಿಕಾ ವೈರಸ್‌ಗೆ ಮದ್ದು ನಿಮ್ಮ ಮನೆಯ ಕೈದೋಟದಲ್ಲೇ ಇದೆ]

The state Health Department has stepped up preventive measures to check Zika virus spread in Karnataka.

ಎಡಿಸ್ ಇಜಿಫ್ತೆ ಎಂಬ ಸೊಳ್ಳೆಯಿಂದ ಹರಡುವ ಝಿಕಾ ಎಂಬ ವೈರಾಣು ಈ ರೋಗಕ್ಕೆ ಕಾರಣ. ಡೆಂಗ್ಯೂ ಮತ್ತು ಚಿಕೂನ್ ಗುನ್ಯಾಗಳಂತೆಯೇ ಈ ರೋಗದ ಲಕ್ಷಣಗಳೂ ಕಂಡುಬರುತ್ತವೆ. ಜ್ವರ, ಸಂಧಿನೋವು, ಕೆಂಪು ಕಣ್ಣು, ತಲೆ ನೋವು ಇವು ಈ ರೋಗದ ಲಕ್ಷಣಗಳು. ಮಾರಣಾಂತಿಕವಲ್ಲದಿದ್ದರೂ ಇದನ್ನು ನಿರ್ಲಕ್ಷ್ಯಿಸಿದರೆ ಅಪಾಯ ತಪ್ಪಿದ್ದಲ್ಲ.

English summary
The state Health Department has stepped up preventive measures to check Zika virus spread in Karnataka. Recently 3 cases of Zika virus infection has registerd in Ahmedabad. Zika disease is very similer to dengue and chikungunya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X